ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?

Updated on: Jun 12, 2026 | 5:59 PM

CM Thalapathy Vijay: ಸಿಎಂ ಆದ ಬಳಿಕ ಕೊಲ್ಲೂರು ದೇವಾಲಯಕ್ಕೆ ಭೇಟಿ ನೀಡುತ್ತಿರುವ ಮೂರನೇ ತಮಿಳುನಾಡು ಸಿಎಂ ಆಗಿದ್ದಾರೆ ವಿಜಯ್. ದಳಪತಿ ವಿಜಯ್ ಬರುತ್ತಿದ್ದ ಕಾರಣಕ್ಕೆ ಒಂದು ಗಂಟೆ ಕಾಲ ಇತರೆ ಭಕ್ತಾದಿಗಳಿಗೆ ದೇವಾಲಯದ ಪ್ರವೇಶಕ್ಕೆ ನಿಷೇಧ ಹೇರಲಾಗಿತ್ತು. ವಿಜಯ್ ಅವರು ದೇವಾಲಯಕ್ಕೆ ಬಂದು ಮಾಡಿಸಿದ ಪೂಜೆಯ ಬಗ್ಗೆ ದೇವಾಲಯದ ಅರ್ಚಕರಾದ ನಿತ್ಯಾನಂದ ಅಡಿಗ ಅವರು ಟಿವಿ9 ಜೊತೆಗೆ ಮಾಹಿತಿ ಹಂಚಿಕೊಂಡಿದ್ದಾರೆ. ಅರ್ಚಕರು ಹೇಳಿರುವಂತೆ ವಿಜಯ್ ಅವರಿಗಾಗಿ ವಿಶೇಷ ಪೂಜೆಗಳನ್ನೇನೂ ಮಾಡಿಲ್ಲವಂತೆ ಬದಲಿಗೆ ಸಾಮಾನ್ಯ ಪೂಜೆಯನ್ನೇ ಮಾಡಲಾಗಿದೆಯಂತೆ. ವಿಡಿಯೋ ನೋಡಿ...

ತಮಿಳುನಾಡು ಸಿಎಂ ವಿಜಯ್ (Vijay) ಅವರು ಇಂದು (ಜೂನ್ 12) ಕರ್ನಾಟಕದ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿದ್ದರು. ಸಿಎಂ ಆದ ಬಳಿಕ ಕೊಲ್ಲೂರು ದೇವಾಲಯಕ್ಕೆ ಭೇಟಿ ನೀಡುತ್ತಿರುವ ಮೂರನೇ ತಮಿಳುನಾಡು ಸಿಎಂ ಆಗಿದ್ದಾರೆ ವಿಜಯ್. ದಳಪತಿ ವಿಜಯ್ ಬರುತ್ತಿದ್ದ ಕಾರಣಕ್ಕೆ ಒಂದು ಗಂಟೆ ಕಾಲ ಇತರೆ ಭಕ್ತಾದಿಗಳಿಗೆ ದೇವಾಲಯದ ಪ್ರವೇಶಕ್ಕೆ ನಿಷೇಧ ಹೇರಲಾಗಿತ್ತು. ವಿಜಯ್ ಅವರು ದೇವಾಲಯಕ್ಕೆ ಬಂದು ಮಾಡಿಸಿದ ಪೂಜೆಯ ಬಗ್ಗೆ ದೇವಾಲಯದ ಅರ್ಚಕರಾದ ನಿತ್ಯಾನಂದ ಅಡಿಗ ಅವರು ಟಿವಿ9 ಜೊತೆಗೆ ಮಾಹಿತಿ ಹಂಚಿಕೊಂಡಿದ್ದಾರೆ. ಅರ್ಚಕರು ಹೇಳಿರುವಂತೆ ವಿಜಯ್ ಅವರಿಗಾಗಿ ವಿಶೇಷ ಪೂಜೆಗಳನ್ನೇನೂ ಮಾಡಿಲ್ಲವಂತೆ ಬದಲಿಗೆ ಸಾಮಾನ್ಯ ಪೂಜೆಯನ್ನೇ ಮಾಡಲಾಗಿದೆಯಂತೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published on: Jun 12, 2026 05:59 PM
Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More