ಪ್ರಧಾನಿ ಮೋದಿ ಪ್ರಯತ್ನಗಳಿಂದ 2028 ರಲ್ಲೇ ಭಾರತ ವಿಶ್ವದ ಮೂರನೇ ಅತಿದೊಡ್ಡ ಎಕಾನಮಿಯಾಗಲಿದೆ: ಕೆ ಅಣ್ಣಾಮಲೈ

2013 ರಲ್ಲಿ ಆಗಿನ ಆರ್ಥಿಕ ಸಚಿವರಾಗಿದ್ದ ಪಿ ಚಿದಂಬರಂ ಅವರು 2044 ರ ಹೊತ್ತಿಗೆ ಭಾರತ ವಿಶ್ವದ ಮೂರನೇ ಅತಿದೊಡ್ಡ ಎಕಾನಮಿಯಾಗಲಿದೆ ಅಂದಿದ್ದರು, ಅದರೆ ಮೋದಿಯವರಿಂದಾಗಿ 2028 ರಲ್ಲೇ ಭಾರತ ಆ ಹಿರಿಮೆಗೆ ಪಾತ್ರವಾಗಲಿದೆ ಎಂದು ಅವರು ಹೇಳಿದರು.

ಪ್ರಧಾನಿ ಮೋದಿ ಪ್ರಯತ್ನಗಳಿಂದ 2028 ರಲ್ಲೇ ಭಾರತ ವಿಶ್ವದ ಮೂರನೇ ಅತಿದೊಡ್ಡ ಎಕಾನಮಿಯಾಗಲಿದೆ: ಕೆ ಅಣ್ಣಾಮಲೈ
|

Updated on: May 04, 2024 | 6:25 PM

ರಾಯಚೂರು: ರಾಯಚೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜಾ ಅಮರೇಶ್ವರ್ ನಾಯಕ್ ಪರ ಇದು ನಗರದಲ್ಲಿ ಮತಯಾಚನೆ ಮಾಡಿದ ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ (K Annamalai) ಅವರು ಪ್ರಧಾನಿ ನರೇಂದ್ರ ಮೋದಿಯವರ (PM Narendra Modi) ಸಮರ್ಥ ನೇತೃತ್ವದಲ್ಲಿ ಭಾರತ ಇಂದು ಎಲ್ಲ ಕ್ಷೇತ್ರಗಳಲ್ಲಿ ಮುಂದುವರಿದ ರಾಷ್ಟ್ರ (developed country) ಎನಿಸಿಕೊಳ್ಳುತ್ತಿದೆ ಮತ್ತು ಖುದ್ದು ಮೋದಿಯವರು ವಿಶ್ವದ ಅಗ್ರಗಣ್ಯ ನಾಯಕನಾಗಿ ಗುರುತಿಸಿಕೊಳ್ಳುತ್ತಾರೆ ಎಂದು ಹೇಳಿದರು. ರಷ್ಯಾ-ಉಕ್ರೇನ್ ಯುದ್ದದ ಬಗ್ಗೆ ಬೇರೆ ರಾಷ್ಟ್ರಗಳ ಮುಖಂಡರು ಪ್ರಧಾನಿ ಮೋದಿಯವರ ಅಭಿಪ್ರಾಯ ಕೇಳಿ ತಮ್ಮ ಅಭಿಪ್ರಾಯ ತಳೆಯುತ್ತಾರೆ, ಏಷ್ಯಾ ಪೆಸಿಫಿಕ್ ಪ್ರಾಂತ್ಯದಲ್ಲಿ ಮೋದಿಯವರ ಮಾತಿಗೆ ಹೆಚ್ಚು ತೂಕವಿದೆ ಎಂದ ಅಣ್ಣಾಮಲೈ, ವಿಶ್ವಸಂಸ್ಥೆಯಲ್ಲಿ 193 ದೇಶಗಳಿವೆ ಮತ್ತು ಅದೇ ಸಂಸ್ಥೆಯ ವರದಿಯೊಂದರ ಪ್ರಕಾರ ಭಾರತದ ಎಕಾನಮಿಯೇ ಉಳಿದೆಲ್ಲ ದೇಶಗಳ ಎಕಾನಮಿಗಿಂತ ಹೆಚ್ಚು ವೇಗವಾಗಿ ಬೆಳೆಯುತ್ತಿದೆ ಎಂದು ಅಣ್ಣಾಮಲೈ ಹೇಳಿದರು. 2013 ರಲ್ಲಿ ಆಗಿನ ಆರ್ಥಿಕ ಸಚಿವರಾಗಿದ್ದ ಪಿ ಚಿದಂಬರಂ ಅವರು 2044 ರ ಹೊತ್ತಿಗೆ ಭಾರತ ವಿಶ್ವದ ಮೂರನೇ ಅತಿದೊಡ್ಡ ಎಕಾನಮಿಯಾಗಲಿದೆ ಅಂದಿದ್ದರು, ಅದರೆ ಮೋದಿಯವರಿಂದಾಗಿ 2028 ರಲ್ಲೇ ಭಾರತ ಆ ಹಿರಿಮೆಗೆ ಪಾತ್ರವಾಗಲಿದೆ ಎಂದು ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಕೇವಲ ನರೇಂದ್ರ ಮೋದಿಯವರಿಗೆ ಮಾತ್ರ ದೇಶದ ಪ್ರಧಾನ ಮಂತ್ರಿಯಾಗುವ ಯೋಗ್ಯತೆ ಇದೆ: ಕೆ ಅಣ್ಣಾಮಲೈ, ಬಿಜೆಪಿ ನಾಯಕ

Follow us
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ