ಅರ್ಧ ಗಂಟೆ ಸುರಿದ ಮಳೆಗೆ ಕೆರೆಯಂತಾದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನ ಸರ್ವೀಸ್‌ ರಸ್ತೆ

| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 04, 2023 | 6:19 PM

ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯ ತಾತಪ್ಪನದೊಡ್ಡಿ ಬಳಿ ಮಳೆ ನೀರು ನದಿಯಂತೆ ಹರಿಯುತ್ತಿದೆ. ಇದರಿಂದ ವಾಹನ ಸವಾರರು ಪರದಾಡುವಂತಾಗಿದೆ. ಇನ್ನು ಹೈವೇ ಚರಂಡಿ ಸರಿಯಾಗಿ ಕೆಲಸ ಮಾಡದ‌ ಪರಿಣಾಮ ರಸ್ತೆಯಲ್ಲಿ ನೀರು ನಿಂತಿದೆ.

ರಾಮನಗರ, ನ.04: ಅರ್ಧ ತಾಸು ಸುರಿದ ಮಳೆಗೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ (Bengaluru – Mysuru Expressway) ನ ಸರ್ವೀಸ್‌ ರಸ್ತೆ ಕೆರೆಯಂತಾಗಿದೆ. ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯ ತಾತಪ್ಪನದೊಡ್ಡಿ ಬಳಿ ಮಳೆ ನೀರು ನದಿಯಂತೆ ಹರಿಯುತ್ತಿದೆ. ಇದರಿಂದ ವಾಹನ ಸವಾರರು ಪರದಾಡುವಂತಾಗಿದೆ. ಇನ್ನು ಹೈವೇ ಚರಂಡಿ ಸರಿಯಾಗಿ ಕೆಲಸ ಮಾಡದ‌ ಪರಿಣಾಮ ರಸ್ತೆಯಲ್ಲಿ ನೀರು ನಿಂತಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published on: Nov 04, 2023 06:19 PM