ಬೆಂಗಳೂರು: ವಿದ್ಯುತ್ ದೀಪದ ಅಲಂಕಾರದಲ್ಲಿ ಜಗಮಗಿಸುತ್ತಿರುವ ಬಿಜೆಪಿ ರಾಜ್ಯ ಕಚೇರಿ

|

Updated on: Jun 04, 2024 | 5:57 AM

ಲೋಕಸಭಾ ಚುನಾವಣಾ ಫಲಿತಾಂಶದಲ್ಲಿ ಎನ್​ಡಿಎಗೆ ಬಹುಮತ ನಿರೀಕ್ಷೆ ಹಿನ್ನೆಲೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿಗೆ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿದೆ. ಕಚೇರಿ ಕಟ್ಟಡಕ್ಕೆ ಪಕ್ಷದ ಬಾವುಟಗಳನ್ನು ಅಳವಡಿಸಲಾಗಿದೆ.

ಬೆಂಗಳೂರು, ಜೂನ್.04: ಲೋಕಸಭಾ ಚುನಾವಣೆ 2024ರ ಫಲಿತಾಂಶ (Lok Sabha Election 2024) ಘೋಷಣೆಗೆ ಕ್ಷಣಗಣನೆ ಆರಂಭವಾಗಿದ್ದು, ಕರ್ನಾಟಕದಲ್ಲಿ ಮತಎಣಿಕೆ (Voting) ಕಾರ್ಯಕ್ಕೆ ರಾಜ್ಯ ಚುನಾವಣಾ ಆಯೋಗದ ಅಧಿಕಾರಿಗಳು ಸಕಲ ಸಿದ್ಧತೆ ಮಾಡಿಕೊಂಡಿದೆ. ಇನ್ನು ಲೋಕಸಭಾ ಚುನಾವಣಾ ಫಲಿತಾಂಶದಲ್ಲಿ ಎನ್​ಡಿಎಗೆ ಬಹುಮತ ನಿರೀಕ್ಷೆ ಹಿನ್ನೆಲೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿಗೆ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿದೆ. ಕಚೇರಿ ಕಟ್ಟಡಕ್ಕೆ ಪಕ್ಷದ ಬಾವುಟಗಳನ್ನು ಅಳವಡಿಸಲಾಗಿದೆ. ಇಂದು ಫಲಿತಾಂಶ ಹೊರ ಬಿದ್ದ ಬಳಿಕ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ಜಗನ್ನಾಥ ಭವನಕ್ಕೆ ಅಲಂಕಾರ ಮಾಡಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow us
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ

ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ

ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ

ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ

ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ

ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ

ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?

ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ

ಮಳೆ ನಿಂತರೂ ನಿಲ್ಲದ ಅವಾಂತರ: ಸೋರುತ್ತಿದೆ ಬಾಗೇಪಲ್ಲಿಯ ತಹಶೀಲ್ದಾರ್ ಕಚೇರಿ

ಧಮ್ಮಿದ್ದಿದ್ದರೆ ಸಿದ್ದರಾಮಯ್ಯ ಕೆಂಪಣ್ಣ ವರದಿ ಟೇಬಲ್ ಮಾಡುತ್ತಿದ್ದರು: ರವಿ