Bengaluru: ಮದ್ಯದ ದರ ಹೆಚ್ಚಳದ ಬಗ್ಗೆ ಅಬಕಾರಿ ಸಚಿವರ ಶಾಕಿಂಗ್ ರಿಯಾಕ್ಷನ್ ಹೀಗಿದೆ
ಸರ್ಕಾರ ಮದ್ಯದ ಮೇಲಿನ ಅಬಕಾರಿ ತೆರಿಗೆಯನ್ನ ಹೆಚ್ಚಳ ಮಾಡಿಲ್ಲ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ( RB Timmapur) ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು: ಸರ್ಕಾರ ಮದ್ಯದ ಮೇಲಿನ ಅಬಕಾರಿ ತೆರಿಗೆಯನ್ನ ಹೆಚ್ಚಳ ಮಾಡಿಲ್ಲ ಎಂದು ಅಬಕಾರಿ ಸಚಿವ(Excise Minister) ಆರ್.ಬಿ. ತಿಮ್ಮಾಪುರ( RB Timmapur) ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ್ದ ಅವರು, ಸರ್ಕಾರ ಮದ್ಯದ ದರ ಹೆಚ್ಚಳ ಮಾಡಿಲ್ಲ. ಯಾವುದೇ ಅಧಿಕೃತ ಆದೇಶವೂ ಆಗಿಲ್ಲ. ಮದ್ಯದ ದರ ಹೆಚ್ಚಳ ಮಾಡುವ ಬಗ್ಗೆ ಯಾವುದೇ ಪ್ರಸ್ತಾವನೆಯೂ ನಮ್ಮ ಮುಂದೆ ಇಲ್ಲ. ಹೆಚ್ಚಳ ಮಾಡಿದ್ದರೆ ನಾವೇ ಮಾಹಿತಿ ನೀಡುತ್ತಿದ್ದೆವು ಎಂದು ಹೇಳಿದರು.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ