ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನ
‘ದಿ ಕೇರಳ ಸ್ಟೋರಿ 2’ ಸಿನಿಮಾ ಉಚಿತ ಪ್ರದರ್ಶನ ಮಾಡಲಾಗಿದೆ. ಮಂಗಳೂರಿನಲ್ಲಿ ಈ ಕೆಲಸ ನಡೆದಿದೆ. ಸೀತಾ ಪರಿವಾರ್ ಅವರ ಕಡೆಯಿಂದ ಈ ಕೆಲಸ ಆಗಿದೆ. ಈ ರೀತಿಯಲ್ಲಿ ಸಿನಿಮಾ ತೋರಿಸಲು ಸಾಕಷ್ಟು ಬೆದರಿಕೆ ಬಂದಿದೆ ಎಂದು ಅವರು ಹೇಳಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.
ಲವ್ ಜಿಹಾದ್ ಕುರಿತಂತೆ ಬಂದಿರೋ ‘ದಿ ಕೇರಳ ಸ್ಟೋರಿ 2’ ಸಿನಿಮಾ ಚರ್ಚೆ ಹುಟ್ಟುಹಾಕಿದೆ. ಪುತ್ತೂರಿನ GL ONE ಮಾಲ್ ಅಲ್ಲಿ 16 ವರ್ಷದಿಂದ 22 ವರ್ಷದ ಕಾಲೇಜು ವಿದ್ಯಾರ್ಥಿನಿಯರಿಗೆ ಈ ಚಿತ್ರವನ್ನು ಉಚಿತ ಪ್ರದರ್ಶನ ಮಾಡಲಾಗಿದೆ. ಸೀತಾ ಪರಿವಾರ್ ಸಂಘಟನೆಯ ಕಡೆಯಿಂದ ಈ ಕೆಲಸ ಆಗಿದೆ. ಇದಕ್ಕೆ ಬಿಜೆಪಿ-ಹಿಂದು ಮುಖಂಡರು ಸಾಥ್ ಕೊಟ್ಟಿದ್ದಾರೆ. ಇದಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಕ್ಕಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Mar 06, 2026 09:41 AM
Follow Us
Latest Videos
ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ಹಿಂದೂಗಳು ಯಾರ ಮೇಲೂ ಮುಗಿಬೀಳಲ್ಲ, ತಂಟೆಗೆ ಬಂದ್ರೆ ಸುಮ್ನೆ ಬಿಡಲ್ಲ: ಸಿಂಹ

