‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ ನೋಡಿ

Updated on: Mar 06, 2026 | 5:16 PM

The Kerala story 2 movie: ‘ದಿ ಕೇರಳ ಸ್ಟೋರಿ 2’ ಸಿನಿಮಾ ಇತ್ತೀಚೆಗೆ ಬಿಡುಗಡೆ ಆಗಿದ್ದು, ಸಿನಿಮಾ ಬಿಡುಗಡೆಗೆ ಮುಂಚೆ ಸಾಕಷ್ಟು ವಿವಾದಗಳಿಗೆ ಸಹ ಕಾರಣವಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಲವ್ ಜಿಹಾದ್ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶದಿಂದ ದಿ ಕೇರಳ ಸ್ಟೋರಿ 2 ಚಿತ್ರದ ಉಚಿತ ಪ್ರದರ್ಶನ ಆಯೋಜನೆ ಮಾಡಲಾಗಿದ್ದು, ವಿದ್ಯಾರ್ಥಿನಿಯರಿಗೆ ಸಿನಿಮಾವನ್ನು ಉಚಿತವಾಗಿ ತೋರಿಸಲಾಗುತ್ತಿದೆ. ಆದರೆ ಸಿನಿಮಾ ನೋಡಲು ಹೋದ ಕೆಲ ಯುವತಿಯರಿಗೆ ಬೆದರಿಕೆ ಕರೆಗಳು ಬಂದಿವೆ ಎಂದು ಆಯೋಕರು ಆರೋಪಿಸಿದ್ದಾರೆ. ವಿಡಿಯೋ ನೋಡಿ....

‘ದಿ ಕೇರಳ ಸ್ಟೋರಿ 2’ (The Kerala Story) ಸಿನಿಮಾ ಇತ್ತೀಚೆಗೆ ಬಿಡುಗಡೆ ಆಗಿದ್ದು, ಸಿನಿಮಾ ಬಿಡುಗಡೆಗೆ ಮುಂಚೆ ಸಾಕಷ್ಟು ವಿವಾದಗಳಿಗೆ ಸಹ ಕಾರಣವಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಲವ್ ಜಿಹಾದ್ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶದಿಂದ ದಿ ಕೇರಳ ಸ್ಟೋರಿ 2 ಚಿತ್ರದ ಉಚಿತ ಪ್ರದರ್ಶನ ಆಯೋಜನೆ ಮಾಡಲಾಗಿದ್ದು, ವಿದ್ಯಾರ್ಥಿನಿಯರಿಗೆ ಸಿನಿಮಾವನ್ನು ಉಚಿತವಾಗಿ ತೋರಿಸಲಾಗುತ್ತಿದೆ. ಆದರೆ ಸಿನಿಮಾ ನೋಡಲು ಹೋದ ಕೆಲ ಯುವತಿಯರಿಗೆ ಬೆದರಿಕೆ ಕರೆಗಳು ಬಂದಿವೆ ಎಂದು ಆಯೋಕರು ಆರೋಪಿಸಿದ್ದಾರೆ. ವಿಡಿಯೋ ನೋಡಿ….

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More