ದೆಹಲಿ ವಿಮಾನದಾಗ ಗಂಡುಮೆಟ್ಟಿದ ನಾಡಿನ ಭಾಷಾ ಸೊಗಡು ಹೀಗಿದೆ ನೋಡ್ರಿ
ಹುಬ್ಬಳ್ಳಿಯಿಂದ ದೆಹಲಿಗೆ ಇಂಡಿಗೋ ವಿಮಾನಯಾನ ಸೇವೆ ಇಂದಿನಿಂದ ಆರಂಭವಾಗಿದ್ದು, ಫ್ಲೈಟ್ ಅನೌನ್ಸ್‌ಮೆಂಟ್ ಸಹ ನಮ್ಮ ಉತ್ತರ ಕರ್ನಾಟಕ ಭಾಷೆಯಲ್ಲಿ ಹೇಳಲಾಗಿದೆ.
ಹುಬ್ಬಳ್ಳಿಯಿಂದ ದೆಹಲಿಗೆ ವಿಮಾನ ಸೇವಾ ಆರಂಭವಾಯಿತು ಅನ್ನೋದು ಒಂದು ವಿಶೇಷವಾದರೆ, ಫ್ಲೈಟ್ ಅನೌನ್ಸ್‌ಮೆಂಟ್ ಸಹ ನಮ್ಮ ಉತ್ತರ ಕರ್ನಾಟಕ ಭಾಷೆಯಲ್ಲಿ ಹೇಳಿದ್ದು ಇನ್ನೊಂದ ವಿಶೇಷ. ಬೈಲಹೊಂಗಲದವರಾದ ಅಕ್ಷಯ್ ಪಾಟೀಲ್ ವಿಮಾನದ ಪೈಲೆಟ್ ಆಗಿದ್ದು, ಸ್ವಚ್ಛ ಉತ್ತರ ಕರ್ನಾಟಕ ಭಾಷೆಯಲ್ಲಿ ಎಲ್ಲಾ ಪ್ರಯಾಣಿಕರಿಗೆ ಸ್ವಾಗತ ಕೋರಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Nov 14, 2022 10:46 PM
Latest Videos