ಕೋಲಾರದಲ್ಲಿ ದೇವರಮೂರ್ತಿ ವಿರೂಪಗೊಳಿಸಿದ ಕಿಡಿಗೇಡಿ; ವಿಡಿಯೋ ವೈರಲ್​

ಕೋಲಾರ ನಗರದ ಆರ್​ಟಿಒ ಕಚೇರಿ ಬಳಿ ಇರುವ ಜಡೆಮುನೇಶ್ವರ ದೇಗುಲ ಮೂರ್ತಿಗಳನ್ನು ದುಷ್ಕರ್ಮಿಯೊಬ್ಬ ವಿರೂಪಗೊಳಿಸಿರುವ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಭಕ್ತರ ಭಾವನೆಗೆ ಘಾಸಿ ಗೊಳಿಸಿ, ವಿಗ್ರಹವನ್ನು ನಾಶಪಡಿಸಿರುವ ವ್ಯಕ್ತಿಯನ್ನು ಕೂಡಲೇ ಬಂಧಿಸಬೇಕೇಂದು ಸ್ಥಳೀಯರು ಆಗ್ರಹಿಸಿದ್ದಾರೆ.

Follow us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ಕಿರಣ್ ಹನುಮಂತ್​ ಮಾದಾರ್

Updated on:Oct 22, 2023 | 12:30 PM

ಕೋಲಾರ, ಅ.22: ಕಿಡಿಗೇಡಿಯೊಬ್ಬ ದೇವರ ಮೂರ್ತಿಗಳನ್ನು ವಿರೂಪಗೊಳಿಸಿದ ಘಟನೆ ಕೋಲಾರ (Kolar) ನಗರದ ಆರ್​ಟಿಒ ಕಚೇರಿ ಬಳಿ ನಡೆದಿದೆ. ಹೌದು, ಜಡೆಮುನೇಶ್ವರ ದೇಗುಲ ಮೂರ್ತಿಗಳನ್ನು ದುಷ್ಕರ್ಮಿಯೊಬ್ಬ ವಿರೂಪಗೊಳಿಸಿರುವ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಭಕ್ತರ ಭಾವನೆಗೆ ಘಾಸಿ ಗೊಳಿಸಿ, ವಿಗ್ರಹವನ್ನು ನಾಶಪಡಿಸಿರುವ ವ್ಯಕ್ತಿಯನ್ನು ಕೂಡಲೇ ಬಂಧಿಸಬೇಕೇಂದು ಸ್ಥಳೀಯರು ಆಗ್ರಹಿಸಿದ್ದಾರೆ. ಸ್ಥಳಕ್ಕೆ ಕೋಲಾರ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published On - 12:29 pm, Sun, 22 October 23

ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ