ತಿಪಟೂರಿನಲ್ಲಿ ಫುಟ್ಪಾತ್ ಮೇಲೆ ಅಂಗಡಿ ಇಟ್ಟವರಿಗೆ ಶಾಕ್ ಕೊಟ್ಟ ನಗರಸಭೆ ಆಯುಕ್ತ; ಇಲ್ಲಿದೆ ವಿಡಿಯೋ
ನಗರಸಭೆ ಆಯುಕ್ತ ವಿಶ್ವನಾಥ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಿದ ಅಧಿಕಾರಿಗಳು, ಪುಟ್ ಬಾತ್ ಮೇಲಿರುವ ಅಂಗಡಿಗಳನ್ನ ತೆರವುಗೊಳಿಸುವಂತೆ ಸೂಚನೆ ನೀಡಿದ್ದಾರೆ. ಬೀದಿ ಬದಿ ವ್ಯಾಪ್ಯಾರಿಗಳಿಂದ ಪುಟ್ ಬಾತ್ ಒತ್ತುವರಿ ಮಾಡಿಕೊಂಡು ವ್ಯಾಪಾರ ಮಾಡುತ್ತಿರುವುದರ ಜೊತೆಗೆ ಸಾರ್ವಜನಿಕರಿಗೆ ತೊಂದರೆ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ತೆರವುಗೊಳಿಸುವಂತೆ ಆಯುಕ್ತರು ಸೂಚಿಸಿದ್ದಾರೆ.
ತುಮಕೂರು, ಸೆ.22: ಪುಟ್ಬಾತ್ ಒತ್ತುವರಿ ತೆರವಿಗೆ ತುಮಕೂರು ಜಿಲ್ಲೆಯ ತಿಪಟೂರು ನಗರಸಭೆ(Tiptur Muncipal Council)ಅಧಿಕಾರಿಗಳು ಮುಂದಾಗಿದ್ದಾರೆ. ಪುಟ್ ಬಾತ್ ಮೇಲೆ ವ್ಯಾಪಾರ ಮಾಡುತ್ತಿರುವವರ ಮೇಲೆ ನಗರಸಭೆ ಆಯುಕ್ತ ವಿಶ್ವನಾಥ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಿದ ಅಧಿಕಾರಿಗಳು, ಪುಟ್ ಬಾತ್ ಮೇಲಿರುವ ಅಂಗಡಿಗಳನ್ನ ತೆರವುಗೊಳಿಸುವಂತೆ ಸೂಚನೆ ನೀಡಿದ್ದಾರೆ. ಬೀದಿ ಬದಿ ವ್ಯಾಪ್ಯಾರಿಗಳಿಂದ ಪುಟ್ ಬಾತ್ ಒತ್ತುವರಿ ಮಾಡಿಕೊಂಡು ವ್ಯಾಪಾರ ಮಾಡುತ್ತಿರುವುದರ ಜೊತೆಗೆ ಸಾರ್ವಜನಿಕರಿಗೆ ತೊಂದರೆ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ತೆರವುಗೊಳಿಸುವಂತೆ ಆಯುಕ್ತರು ಸೂಚಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ