ತಿಪಟೂರಿನಲ್ಲಿ ಫುಟ್​ಪಾತ್​ ಮೇಲೆ ಅಂಗಡಿ ಇಟ್ಟವರಿಗೆ ಶಾಕ್ ಕೊಟ್ಟ ನಗರಸಭೆ ಆಯುಕ್ತ; ಇಲ್ಲಿದೆ ವಿಡಿಯೋ

ನಗರಸಭೆ ಆಯುಕ್ತ ವಿಶ್ವನಾಥ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಿದ ಅಧಿಕಾರಿಗಳು, ಪುಟ್ ಬಾತ್ ಮೇಲಿರುವ ಅಂಗಡಿಗಳನ್ನ ತೆರವುಗೊಳಿಸುವಂತೆ ಸೂಚನೆ ನೀಡಿದ್ದಾರೆ. ಬೀದಿ ಬದಿ ವ್ಯಾಪ್ಯಾರಿಗಳಿಂದ ಪುಟ್ ಬಾತ್ ಒತ್ತುವರಿ ಮಾಡಿಕೊಂಡು ವ್ಯಾಪಾರ ಮಾಡುತ್ತಿರುವುದರ ಜೊತೆಗೆ ಸಾರ್ವಜನಿಕರಿಗೆ ತೊಂದರೆ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ತೆರವುಗೊಳಿಸುವಂತೆ ಆಯುಕ್ತರು ಸೂಚಿಸಿದ್ದಾರೆ.

ತುಮಕೂರು, ಸೆ.22: ಪುಟ್​ಬಾತ್ ಒತ್ತುವರಿ ತೆರವಿಗೆ ತುಮಕೂರು ಜಿಲ್ಲೆಯ ತಿಪಟೂರು ನಗರಸಭೆ(Tiptur Muncipal Council)ಅಧಿಕಾರಿಗಳು ಮುಂದಾಗಿದ್ದಾರೆ. ಪುಟ್ ಬಾತ್ ಮೇಲೆ ವ್ಯಾಪಾರ ಮಾಡುತ್ತಿರುವವರ ಮೇಲೆ ನಗರಸಭೆ ಆಯುಕ್ತ ವಿಶ್ವನಾಥ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಿದ ಅಧಿಕಾರಿಗಳು, ಪುಟ್ ಬಾತ್ ಮೇಲಿರುವ ಅಂಗಡಿಗಳನ್ನ ತೆರವುಗೊಳಿಸುವಂತೆ ಸೂಚನೆ ನೀಡಿದ್ದಾರೆ. ಬೀದಿ ಬದಿ ವ್ಯಾಪ್ಯಾರಿಗಳಿಂದ ಪುಟ್ ಬಾತ್ ಒತ್ತುವರಿ ಮಾಡಿಕೊಂಡು ವ್ಯಾಪಾರ ಮಾಡುತ್ತಿರುವುದರ ಜೊತೆಗೆ ಸಾರ್ವಜನಿಕರಿಗೆ ತೊಂದರೆ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ತೆರವುಗೊಳಿಸುವಂತೆ ಆಯುಕ್ತರು ಸೂಚಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

ಮಹೇಶ್ ಇ, ಭೂಮನಹಳ್ಳಿ

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...

Loading...
Unable to load recommendations.
Follow Us