ದರ್ಶನ್ ಫೋಟೋ ಹಿಡಿದು ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಬಂದ; ಮುಂದೇನಾಯ್ತು ನೋಡಿ
ಮುಡಾ ಹಗರಣ ಖಂಡಿಸಿ ಬಿಜೆಪಿ-ಜೆಡಿಎಸ್ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ಮಾಡುತ್ತಿದ್ದು, ಈ ವೇಳೆ ನಟ ದರ್ಶನ್ ಫೋಟೋವನ್ನು ಅಪರಿಚಿತ ವ್ಯಕ್ತಿಯೊಬ್ಬ ಪ್ರದರ್ಶನ ಮಾಡಿದ್ದಾನೆ. ಪಾದಯಾತ್ರೆ ವೇಳೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಅವರ ಫೋಟೋವನ್ನು ರಸ್ತೆ ಬದಿಯಲ್ಲಿ ನಿಂತು ಪ್ರದರ್ಶಿಸಿದ್ದಾನೆ.
ಮಂಡ್ಯ, ಆ.07: ಮುಡಾ ಹಗರಣ ಖಂಡಿಸಿ ಬಿಜೆಪಿ-ಜೆಡಿಎಸ್ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ಮಾಡುತ್ತಿದ್ದು, ಈ ವೇಳೆ ನಟ ದರ್ಶನ್ ಫೋಟೋವನ್ನು ಅಪರಿಚಿತ ವ್ಯಕ್ತಿಯೊಬ್ಬ ಪ್ರದರ್ಶನ ಮಾಡಿದ್ದಾನೆ. ಪಾದಯಾತ್ರೆ ವೇಳೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಅವರ ಫೋಟೋವನ್ನು ರಸ್ತೆ ಬದಿಯಲ್ಲಿ ನಿಂತು ಪ್ರದರ್ಶಿಸಿದ್ದಾನೆ. ಇನ್ನು ದರ್ಶನ್ ಫೋಟೋ ಹಿಡಿದು ಪಾದಯಾತ್ರೆಗೆ ಸೇರಿಕೊಳ್ಳಲು ಈ ವ್ಯಕ್ತಿ ಮುಂದಾಗಿದ್ದಾನೆ. ಆಗ ಆತನನ್ನು ಪಾದಯಾತ್ರೆಯಿಂದ ಕಾರ್ಯಕರ್ತರು ಪಕ್ಕಕ್ಕೆ ಸರಿಸಿದ್ದಾರೆ. ಕೊಲೆ ಆರೋಪಿ ದರ್ಶನ್ ಫೋಟೋ ಹಿಡಿದು ನುಗ್ಗಲು ಯತ್ನಿಸಿದ್ದ ವ್ಯಕ್ತಿಯನ್ನು ಕಾರ್ಯಕರ್ತರು ಪಕ್ಕಕ್ಕೆ ತಳ್ಳಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos