ಸುಮನಹಳ್ಳಿ ಚಿತಾಗಾರದಲ್ಲಿ ಸಾಲು ಸಾಲು ಶವ | ಕರ್ಫ್ಯೂ ನಡುವೆಯೂ ಕೊರೊನಾ ರಣಕೇಕೆ

ಸುಮನಹಳ್ಳಿ ಚಿತಾಗಾರದಲ್ಲಿ ಸಾಲು ಸಾಲು ಶವ | ಕರ್ಫ್ಯೂ ನಡುವೆಯೂ ಕೊರೊನಾ ರಣಕೇಕೆ ಕರ್ಫ್ಯೂ.. ಲಾಕ್​ಡೌನ್ ನಡುವೆಯೂ ಬೆಂಗಳೂರಿನಲ್ಲಿ ಕೊರೊನಾ ಸಾವಿನ ಪ್ರಕರಣಗಳು ಹೆಚ್ಚಾಗಿವೆ. ಸುಮನಹಳ್ಳಿ ಚಿತಾಗಾರದಲ್ಲಿ ಸಾಲು ಸಾಲು ಆ್ಯಂಬುಲೆನ್ಸ್​ಗಳು ನಿಂತಿವೆ. ಮೃತರ ಸಂಬಂಧಿಕರ ರೋದನೆ ಮುಗಿಲು ಮುಟ್ಟಿದೆ.. ಇನ್ನು ಯಾವ ಪುರುಷಾರ್ಥಕ್ಕೆ ಲಾಕ್​ಡೌನ್ ಮಾಡಿದ್ದಾರೆ ಅಂತ ಜನರೇ ಪ್ರಶ್ನಿಸುತ್ತಿದ್ದಾರೆ..

  • TV9 Web Team
  • Published On - 0:52 AM, 2 May 2021

ಸುಮನಹಳ್ಳಿ ಚಿತಾಗಾರದಲ್ಲಿ ಸಾಲು ಸಾಲು ಶವ | ಕರ್ಫ್ಯೂ ನಡುವೆಯೂ ಕೊರೊನಾ ರಣಕೇಕೆ ಕರ್ಫ್ಯೂ.. ಲಾಕ್​ಡೌನ್ ನಡುವೆಯೂ ಬೆಂಗಳೂರಿನಲ್ಲಿ ಕೊರೊನಾ ಸಾವಿನ ಪ್ರಕರಣಗಳು ಹೆಚ್ಚಾಗಿವೆ. ಸುಮನಹಳ್ಳಿ ಚಿತಾಗಾರದಲ್ಲಿ ಸಾಲು ಸಾಲು ಆ್ಯಂಬುಲೆನ್ಸ್​ಗಳು ನಿಂತಿವೆ. ಮೃತರ ಸಂಬಂಧಿಕರ ರೋದನೆ ಮುಗಿಲು ಮುಟ್ಟಿದೆ.. ಇನ್ನು ಯಾವ ಪುರುಷಾರ್ಥಕ್ಕೆ ಲಾಕ್​ಡೌನ್ ಮಾಡಿದ್ದಾರೆ ಅಂತ ಜನರೇ ಪ್ರಶ್ನಿಸುತ್ತಿದ್ದಾರೆ…

(The sorrow in graveyards of the Corona Death Family Members is Never-Ending)