ಸುಮನಹಳ್ಳಿ ಚಿತಾಗಾರದಲ್ಲಿ ಸಾಲು ಸಾಲು ಶವ | ಕರ್ಫ್ಯೂ ನಡುವೆಯೂ ಕೊರೊನಾ ರಣಕೇಕೆ ಕರ್ಫ್ಯೂ.. ಲಾಕ್ಡೌನ್ ನಡುವೆಯೂ ಬೆಂಗಳೂರಿನಲ್ಲಿ ಕೊರೊನಾ ಸಾವಿನ ಪ್ರಕರಣಗಳು ಹೆಚ್ಚಾಗಿವೆ. ಸುಮನಹಳ್ಳಿ ಚಿತಾಗಾರದಲ್ಲಿ ಸಾಲು ಸಾಲು ಆ್ಯಂಬುಲೆನ್ಸ್ಗಳು ನಿಂತಿವೆ. ಮೃತರ ಸಂಬಂಧಿಕರ ರೋದನೆ ಮುಗಿಲು ಮುಟ್ಟಿದೆ.. ಇನ್ನು ಯಾವ ಪುರುಷಾರ್ಥಕ್ಕೆ ಲಾಕ್ಡೌನ್ ಮಾಡಿದ್ದಾರೆ ಅಂತ ಜನರೇ ಪ್ರಶ್ನಿಸುತ್ತಿದ್ದಾರೆ…
(The sorrow in graveyards of the Corona Death Family Members is Never-Ending)