ಮಿಲಿಟರಿ ಬರುವ ಕಾಲ ಬರುತ್ತೆ, ಕರೆದುಕೊಂಡು ಬರೋಣ: ಡಿಕೆಶಿಗೆ ಹೆಚ್ಡಿಕೆ ಎಚ್ಚರಿಕೆ
ಹಾಸನದಲ್ಲಿ ಕೇಂದ್ರ ಸಚಿವ ಹೆಚ್ಕೆ ಕುಮಾರಸ್ವಾಮಿ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಇಲ್ಲಿಗೆ ಮಿಲಿಟರಿ ಬರುವ ಕಾಲನೂ ಬರುತ್ತೆ ಎಂದು ಡಿಸಿಎಂ ಡಿಕೆ ಶಿವಕುಮಾರ್ಗೆ ಎಚ್ಚರಿಕೆ ನೀಡಿದ್ದಾರೆ. ದರೋಡೆ ಮಾಡುವುದನ್ನು ನಿಲ್ಲಿಸಲು ಮಿಲಿಟರಿ ಕರೆದುಕೊಂಡು ಬನ್ನಿ ಎಂದಿದ್ದಾರೆ. ಮಿಲಿಟರಿ ಬರುವ ಕಾಲ ಬರುತ್ತೆ, ಆಗ ಕರೆದುಕೊಂಡು ಬರೋಣ ಎಂದು ಕಿಡಿಕಾರಿದ್ದಾರೆ.
ಹಾಸನ, ಜುಲೈ 21: ನಿನ್ನೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ (HD Kumaraswamy) ಉತ್ತರ ಕನ್ನಡ ಜಿಲ್ಲೆಯ ಶಿರೂರಿಗೆ ಭೇಟಿ ನೀಡಿದ್ದರು. ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಈ ಬಗ್ಗೆ ಮಾತನಾಡಿ ಅವರು ಯಾಕೆ ಇಲ್ಲಿಗೆ ಬರುತ್ತಾರೆ. ಏನು ಮಿಲಿಟರಿ ಕರಕೊಂಡು ಬಂದಿದ್ದಾರೆ? ಎಂದು ಕಿಡಿಕಾರಿದ್ದರು. ಇಲ್ಲಿಗೆ ಮಿಲಿಟರಿ ಬರುವ ಕಾಲನೂ ಬರುತ್ತೆ ಎಂದು ಡಿಕೆ ಶಿವಕುಮಾರ್ಗೆ ಹೆಚ್ಡಿ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದರೋಡೆ ಮಾಡುವುದನ್ನು ನಿಲ್ಲಿಸಲು ಮಿಲಿಟರಿ ಕರೆದುಕೊಂಡು ಬನ್ನಿ ಎಂದಿದ್ದಾರೆ. ಮಿಲಿಟರಿ ಬರುವ ಕಾಲ ಬರುತ್ತೆ, ಆಗ ಕರೆದುಕೊಂಡು ಬರೋಣ ಎಂದು ಕಿಡಿಕಾರಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos

ಮದ್ಯವ್ಯಸನಿ ಮಗನಿಗೆ ಬೈಕ್ ಕೊಡಿಸಿದರೆ ಅಪಾಯ ತಪ್ಪಲ್ಲ ಅಂದುಕೊಂಡಿದ್ದ ತಂದೆ

ಮಾರಿಷಸ್ನಲ್ಲಿ ಭೋಜ್ಪುರಿ ಹಾಡಿನ ಸ್ವಾಗತಕ್ಕೆ ಪ್ರಧಾನಿ ಮೋದಿ ಫಿದಾ!

ಮಾರಿಷಸ್ ತಲುಪಿದ ಪ್ರಧಾನಿ ಮೋದಿ: ಪ್ರಮುಖ ಒಪ್ಪಂದಗಳಿಗೆ ಸಹಿ ನಿರೀಕ್ಷೆ

‘ಅಪ್ಪು’ ಚಿತ್ರಕ್ಕೆ ರಮ್ಯಾ ನಾಯಕಿ ಆಗಬೇಕಿತ್ತು; ಅಚ್ಚರಿಯ ಮಾಹಿತಿ ರಿವೀಲ್
