ಹುಬ್ಬಳ್ಳಿಯಲ್ಲಿ ವೀಲಿಂಗ್ ಮಾಡುತ್ತಿದ್ದ ಪುಂಡರಿಗೆ ಬಿಸಿ ಮುಟ್ಟಿಸಿದ ಟ್ರಾಫಿಕ್ ಪೊಲೀಸ್; ಐವರು ಯುವಕರು ಅರೆಸ್ಟ್
ನಗರದಲ್ಲಿ ಬೈಕ್ ವೀಲಿಂಗ್ ಮಾಡುವ ಕಿಡಿಗೇಡಿಗಳ ಸಂಖ್ಯೆ ಹೆಚ್ಚುತ್ತಿದ್ದು, ಈ ಹಿನ್ನಲೆ ವೀಲಿಂಗ್ ಮಾಡುವ ಯುವಕರಿಗೆ ಟ್ರಾಫಿಕ್ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.
ಹುಬ್ಬಳ್ಳಿ, ಜು.14: ನಗರದಲ್ಲಿ ಬೈಕ್ ವೀಲಿಂಗ್(Bike Wheeling) ಮಾಡುವ ಕಿಡಿಗೇಡಿಗಳ ಸಂಖ್ಯೆ ಹೆಚ್ಚುತ್ತಿದ್ದು, ಈ ಹಿನ್ನಲೆ ವೀಲಿಂಗ್ ಮಾಡುವ ಯುವಕರಿಗೆ ಟ್ರಾಫಿಕ್ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಹೌದು ಹುಬ್ಬಳ್ಳಿ(Hubballi)ಯ ಹೊರವಲಯದ ಗದಗ-ಕಾರವಾರ ರಸ್ತೆಯಲ್ಲಿ ರಾತ್ರಿ ಸಮಯದಲ್ಲಿ ವೀಲಿಂಗ್ ಮಾಡುತ್ತಿದ್ದ ಐವರು ಯುವಕರನ್ನ ಬಂಧಿಸಿದ್ದಾರೆ. ಸುಜನ, ಜುಬೇರ್, ಫರ್ದಿನ್ ಹಾಗೂ ಇಬ್ಬರ ಹಿಂಬದಿಯ ಸವಾರರು ವಶಕ್ಕೆ. ಇನ್ನು ಇವರು ಬೈಕ್ ವೀಲಿಂಗ್ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದರು. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ತನಿಖೆ ಕೈಗೊಂಡ ದಕ್ಷಿಣ ಸಂಚಾರಿ ಪೊಲೀಸರು ಯುವಕರ ಗುಂಪನ್ನ ಅರೆಸ್ಟ್ ಮಾಡಿದ್ದಾರೆ.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ಪ್ರಕಾಶ್ ರಾಜ್ ವಿರುದ್ಧ ಅರೆಸ್ಟ್ ವಾರೆಂಟ್; 4 ಕಡೆ ವೋಟರ್ ಐಡಿ ಇರುವ ಆರೋಪ
