AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Theft in Temple: ಸಾಯಿಬಾಬಾ ಮಂದಿರದ ಬೀಗ ಒಡೆದು ಹುಂಡಿ, ತಿಜೋರಿಯಲ್ಲಿದ್ದ ಹಣ ಕಳ್ಳತನ

Theft in Temple: ಸಾಯಿಬಾಬಾ ಮಂದಿರದ ಬೀಗ ಒಡೆದು ಹುಂಡಿ, ತಿಜೋರಿಯಲ್ಲಿದ್ದ ಹಣ ಕಳ್ಳತನ

ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jul 04, 2023 | 4:30 PM

Share

ಸಿಂದಗಿಯಲ್ಲಿರುವ ಸಾಯಿ ಬಾಬಾ ಮಂದಿರದ ಬೀಗ ಒಡೆದು ಹುಂಡಿ, ತಿಜೋರಿಯಲ್ಲಿದ್ದ ಹಣ ಕಳ್ಳತನ

ವಿಜಯಪುರ: ಸಿಂದಗಿಯಲ್ಲಿರುವ ಸಾಯಿ ಬಾಬಾ ಮಂದಿರದ ಬೀಗ ಒಡೆದು ಹುಂಡಿ, ತಿಜೋರಿಯಲ್ಲಿದ್ದ ಹಣ ಕಳ್ಳತನ; ಈ ಹಿಂದೆಯೂ ಸಾಯಿ ಬಾಬಾ ಮಂದಿರದಲ್ಲಿ ಕಳ್ಳತನ ಆಗಿತ್ತು; ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ

ವಿಜಯಪುರ ಜಿಲ್ಲಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jul 04, 2023 04:28 PM

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು