ಐಷಾರಾಮಿ ಕಾರಿನಲ್ಲಿ ಬಂದು ಗೋವು ಕಳ್ಳತನ ಮಾಡಿದ ಖದೀಮರು; ವಿಡಿಯೋ ವೈರಲ್
ಕಾರಿನಲ್ಲಿ ಗೋವುಗಳನ್ನು ತುಂಬಿಕೊಂಡು ಹೋದ ಘಟನೆ ಹೊನ್ನಾವರ(Honnavara) ತಾಲೂಕಿನ ಮುಗ್ವಾ ಗ್ರಾಮದಲ್ಲಿ ನಡೆದಿದೆ. ಚಂದ್ರಶೇಖರ್ ಮೇಸ್ತ ಎಂಬುವರಿಗೆ ಸೇರಿದ 3 ಗೋವುಗಳನ್ನು ಕಾರಿನಲ್ಲಿ ತುಂಬಿಸಿಕೊಂಡು ಪರಾರಿಯಾಗಿದ್ದಾರೆ. ಇನ್ನು ಗೋವುಗಳನ್ನು ಕಾರಿನಲ್ಲಿ ಕದ್ದೊಯ್ಯುವ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ.
Updated on: Sep 30, 2023 | 8:45 PM
ಉತ್ತರ ಕನ್ನಡ, ಸೆ.30: ಐಷಾರಾಮಿ ಕಾರಿನಲ್ಲಿ ಬಂದು ಗೋವು ಕಳ್ಳತನ ಮಾಡಿದ ಘಟನೆ ಉತ್ತರ ಕನ್ನಡ(Uttara Kannada) ಜಿಲ್ಲೆಯ ಹೊನ್ನಾವರ(Honnavara) ತಾಲೂಕಿನ ಮುಗ್ವಾ ಗ್ರಾಮದಲ್ಲಿ ನಡೆದಿದೆ. ಚಂದ್ರಶೇಖರ್ ಮೇಸ್ತ ಎಂಬುವರಿಗೆ ಸೇರಿದ 3 ಗೋವುಗಳನ್ನು ಕಾರಿನಲ್ಲಿ ತುಂಬಿಸಿಕೊಂಡು ಪರಾರಿಯಾಗಿದ್ದಾರೆ. ಇನ್ನು ಗೋವುಗಳನ್ನು ಕಾರಿನಲ್ಲಿ ಕದ್ದೊಯ್ಯುವ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದ್ದು, ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಈ ಕುರಿತು ಪೊಲೀಸರು ಖದೀಮರಿಗಾಗಿ ಬಲೆ ಬೀಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
ವಿನಾಯಕ ಬಡಿಗೇರ್
Related Stories
ವಾರದ ಪ್ರೇಮ–ಪ್ರೀತಿ: ಈ 3 ರಾಶಿಯವರ ಪ್ರೀತಿಯಲ್ಲಿ ಬಿರುಗಾಳಿ ಸಾಧ್ಯತೆ
ಇಂದು ಈ ರಾಶಿಯವರು ಸಣ್ಣ ತಪ್ಪಿಗೆ ದೊಡ್ಡ ಶಿಕ್ಷೆ ಅನುಭವಿಸಬೇಕಾಗಬಹುದು
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಇಂಗ್ಲೆಂಡ್ ವಿರುದ್ಧ 430 ರನ್ ಗುರಿ ಬೆನ್ನಟ್ಟಿ ಗೆದ್ದ ಶ್ರೀಲಂಕಾ..!
ಬಿಗ್ ಬಾಸ್ ಕನ್ನಡ 13: ನಿಯಮ ಬದಲಿಸಿದ ಗಗನ್ ಚಿನ್ನಪ್ಪ; ಸ್ಪರ್ಧಿಗಳ ಅಸಮಾಧಾನ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್ ಏನು?
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ
'ಪ್ರೇಮದ ಊರಲಿ' ಕ್ರೇಜ್: ಟಿಕೆಟ್ಗಾಗಿ ಪರಸ್ಪರ ಬಡಿದಾಡಿಕೊಂಡ ಮಹಿಳೆಯರು!
ತುಮಕೂರು ಶಿರಾದಲ್ಲಿ ಸಾಲಕ್ಕೆ ಚಹಾ ನೀಡಿಲ್ಲವೆಂದು ಬಿಹಾರದ ಯುವಕರ ಅಟ್ಟಹಾಸ