ಐಷಾರಾಮಿ ಕಾರಿನಲ್ಲಿ ಬಂದು ಗೋವು ಕಳ್ಳತನ ಮಾಡಿದ ಖದೀಮರು; ವಿಡಿಯೋ ವೈರಲ್​

| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 30, 2023 | 8:45 PM

ಕಾರಿನಲ್ಲಿ ಗೋವುಗಳನ್ನು ತುಂಬಿಕೊಂಡು ಹೋದ ಘಟನೆ ಹೊನ್ನಾವರ(Honnavara) ತಾಲೂಕಿನ ಮುಗ್ವಾ ಗ್ರಾಮದಲ್ಲಿ ನಡೆದಿದೆ. ಚಂದ್ರಶೇಖರ್​ ಮೇಸ್ತ ಎಂಬುವರಿಗೆ ಸೇರಿದ  3 ಗೋವುಗಳನ್ನು ಕಾರಿನಲ್ಲಿ ತುಂಬಿಸಿಕೊಂಡು ಪರಾರಿಯಾಗಿದ್ದಾರೆ. ಇನ್ನು ಗೋವುಗಳನ್ನು ಕಾರಿನಲ್ಲಿ ಕದ್ದೊಯ್ಯುವ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ.

ಉತ್ತರ ಕನ್ನಡ, ಸೆ.30: ಐಷಾರಾಮಿ ಕಾರಿನಲ್ಲಿ ಬಂದು ಗೋವು ಕಳ್ಳತನ ಮಾಡಿದ ಘಟನೆ ಉತ್ತರ ಕನ್ನಡ(Uttara Kannada) ಜಿಲ್ಲೆಯ ಹೊನ್ನಾವರ(Honnavara) ತಾಲೂಕಿನ ಮುಗ್ವಾ ಗ್ರಾಮದಲ್ಲಿ ನಡೆದಿದೆ. ಚಂದ್ರಶೇಖರ್​ ಮೇಸ್ತ ಎಂಬುವರಿಗೆ ಸೇರಿದ  3 ಗೋವುಗಳನ್ನು ಕಾರಿನಲ್ಲಿ ತುಂಬಿಸಿಕೊಂಡು ಪರಾರಿಯಾಗಿದ್ದಾರೆ. ಇನ್ನು ಗೋವುಗಳನ್ನು ಕಾರಿನಲ್ಲಿ ಕದ್ದೊಯ್ಯುವ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದ್ದು, ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಈ ಕುರಿತು ಪೊಲೀಸರು ಖದೀಮರಿಗಾಗಿ ಬಲೆ ಬೀಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ