ನಮ್ಮ ಪಕ್ಷದಲ್ಲೂ ಶಿಸ್ತು ಬೇಕು; ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ

Updated on: Dec 29, 2025 | 8:18 PM

ಹಿರಿಯ ನಾಯಕ ದಿಗ್ವಿಜಯ ಸಿಂಗ್ ಅವರ ಇತ್ತೀಚಿನ ಹೇಳಿಕೆಗಳಿಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ. ಆರ್‌ಎಸ್‌ಎಸ್ ಮತ್ತು ಬಿಜೆಪಿಯ ಸಾಂಸ್ಥಿಕ ಬಲದ ಕುರಿತು ದಿಗ್ವಿಜಯ ಸಿಂಗ್ ಹೇಳಿಕೆ ರಾಜಕೀಯ ಬಿರುಗಾಳಿಯನ್ನು ಎಬ್ಬಿಸಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಕಾಂಗ್ರೆಸ್ ಸಂಸದ ಶಶಿ ತರೂರ್ ಕಾಂಗ್ರೆಸ್‌ನೊಳಗೆ ಬಲವಾದ ಸಂಘಟನೆಗಾಗಿ ಶಿಸ್ತು ಬಹಳ ಮುಖ್ಯ ಎಂದು ದಿಗ್ವಿಜಯ ಸಿಂಗ್ ಅವರಿಗೆ ಶಶಿ ತರೂರ್ ಬೆಂಬಲಿಸಿದ್ದಾರೆ.

ನವದೆಹಲಿ, ಡಿಸೆಂಬರ್ 29: ಕಾಂಗ್ರೆಸ್ ಪಕ್ಷದೊಳಗೆ ಹೆಚ್ಚಿನ ಶಿಸ್ತು ಮತ್ತು ಒಗ್ಗಟ್ಟಿನ ಅಗತ್ಯತೆಯ ಬಗ್ಗೆ ಪಕ್ಷದ ಹಿರಿಯ ನಾಯಕ ದಿಗ್ವಿಜಯ ಸಿಂಗ್ (Digvijay Singh) ಅವರ ಇತ್ತೀಚಿನ ಹೇಳಿಕೆಗಳಿಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ. ಆರ್‌ಎಸ್‌ಎಸ್ ಮತ್ತು ಬಿಜೆಪಿಯ ಸಾಂಸ್ಥಿಕ ಬಲದ ಕುರಿತು ದಿಗ್ವಿಜಯ ಸಿಂಗ್ ಹೇಳಿಕೆ ರಾಜಕೀಯ ಬಿರುಗಾಳಿಯನ್ನು ಎಬ್ಬಿಸಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಕಾಂಗ್ರೆಸ್ ಸಂಸದ ಶಶಿ ತರೂರ್ ಕಾಂಗ್ರೆಸ್‌ನೊಳಗೆ ಬಲವಾದ ಸಂಘಟನೆಗಾಗಿ ಶಿಸ್ತು ಬಹಳ ಮುಖ್ಯ ಎಂದು ದಿಗ್ವಿಜಯ ಸಿಂಗ್ ಅವರಿಗೆ ಶಶಿ ತರೂರ್ ಬೆಂಬಲಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ