ಶುಕ್ರವಾರ ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗಿನವರೆಗೆ ಮದ್ಯ ಮಾರಾಟಕ್ಕೆ ಅವಕಾಶ ಇಲ್ಲ: ಅಬ್ಕಾರಿ ಸಚಿವ ಗೋಪಾಲಯ್ಯ
ಬಾರ್ ಮಾಲಿಕರು ಮನವಿ ಮಾಡಿದರು. ಆದರೆ ಅನಿವಾರ್ಯವಾಗಿ ಜನರ ದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿದ್ದೇವೆ. ಇಂದು ರಾತ್ರಿ 8 ಗಂಟೆಯಿಂದ ಸಂಪೂರ್ಣವಾಗಿ ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್ ಮಾಡಲಾಗುತ್ತದೆ ಎಂದು ಅಬಕಾರಿ ಸಚಿವ ಗೋಪಾಲಯ್ಯ ಹೇಳಿದ್ದಾರೆ.
ಬೆಂಗಳೂರು: ಕೊರೊನಾ ಮೂರನೇ ಅಲೆ ಮತ್ತು ಒಮಿಕ್ರಾನ್ ಹೆಚ್ಚಳದ ಹಿನ್ನೆಲೆ ರಾಜ್ಯಾದ್ಯಂತ ಇಂದು ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆವರೆಗೆ ವೀಕೆಂಡ್ ಕರ್ಫ್ಯೂ ಇರಲಿದೆ. ಅದರಂತೆ ಇಂದು ರಾತ್ರಿ ಎಂಟು ಗಂಟೆಯಿಂದ ಸೋಮವಾರ ಬೆಳಗಿನವರೆಗೆ ಯಾವುದೇ ಮದ್ಯ ಮಾರಾಟಕ್ಕೆ ಅವಕಾಶ ಇರುವುದಿಲ್ಲ. ರಾಜ್ಯದ ಜನರ ಹಿತದೃಷ್ಟಿಯಿಂದ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಬಾರ್ ಮಾಲಿಕರು ಮನವಿ ಮಾಡಿದರು. ಆದರೆ ಅನಿವಾರ್ಯವಾಗಿ ಜನರ ದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿದ್ದೇವೆ. ಇಂದು ರಾತ್ರಿ 8 ಗಂಟೆಯಿಂದ ಸಂಪೂರ್ಣವಾಗಿ ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್ ಮಾಡಲಾಗುತ್ತದೆ ಎಂದು ಅಬಕಾರಿ ಸಚಿವ ಗೋಪಾಲಯ್ಯ ಹೇಳಿದ್ದಾರೆ.
ಇದನ್ನೂ ಓದಿ:
ವೀಕೆಂಡ್ ಕರ್ಫ್ಯೂನಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಕೊಡದಿದ್ದರೆ ದಿನಕ್ಕೆ 75 ಕೋಟಿ ನಷ್ಟ; ಸಚಿವ ಗೋಪಾಲಯ್ಯ ಪ್ರಸ್ತಾಪ
Video: 3000 ಲೀಟರ್ ಮದ್ಯವನ್ನು ಕಾಬೂಲ್ ಕಾಲುವೆಗೆ ಸುರಿದ ತಾಲಿಬಾನಿಗಳು; ಮದ್ಯ ಮಾರಾಟ, ಸೇವನೆಯಿಂದ ದೂರವಿರಬೇಕಂತೆ
Published on: Jan 07, 2022 01:27 PM
Latest Videos