ಪುನೀತ್ ರಾಜ್ಕುಮಾರ್ ಒಪ್ಪಿಕೊಂಡಿದ್ದ ಸಿನಿಮಾಗಳು ಯಾವವು? ಇಲ್ಲಿದೆ ಸಂಪೂರ್ಣ ಮಾಹಿತಿ
ಪುನೀತ್ ಅಧಿಕೃತವಾಗಿ ಮೂರು ಸಿನಿಮಾಗಳಲ್ಲಿ ನಟಿಸುತ್ತಿದ್ದರು. ಇದಲ್ಲದೆ, ಇನ್ನೂ ಅನೇಕ ಚಿತ್ರಗಳಲ್ಲಿ ಅವರು ನಟಿಸಬೇಕಿತ್ತು. ಈ ಬಗ್ಗೆ ಅಧಿಕೃತ ಘೋಷಣೆ ಆಗಿರಲಿಲ್ಲ.
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಇಹಲೋಕ ತ್ಯಜಿಸಿದ್ದಾರೆ. ಕೇವಲ 46ನೇ ವಯಸ್ಸಿಗೆ ಅವರು ಹೃದಯಾಘಾತಕ್ಕೆ ಒಳಗಾಗುತ್ತಾರೆ ಎಂಬುದನ್ನು ಯಾರೂ ಊಹಿಸಿರಲಿಲ್ಲ. ಪುನೀತ್ ಅಪಾರ ಅಭಿಮಾನಿಗಳನ್ನು ಬಿಟ್ಟು ಹೋಗಿದ್ದಾರೆ. ಅವರು ಮೃತಪಟ್ಟಿದ್ದರಿಂದ ಅನೇಕ ಸಿನಿಮಾ ಕೆಲಸಗಳು ಅರ್ಧಕ್ಕೆ ನಿಂತಿವೆ. ಚೇತನ್ ಕುಮಾರ್ ನಿರ್ದೇಶನದ ‘ಜೇಮ್ಸ್’ ಸಿನಿಮಾದ ಶೂಟಿಂಗ್ ಬಹುತೇಕ ಪೂರ್ಣಗೊಂಡಿದ್ದು, ಉಳಿದ ಎಲ್ಲಾ ಚಿತ್ರಗಳು ಅರ್ಧಕ್ಕೆ ನಿಂತಿವೆ.
ಪುನೀತ್ ಅಧಿಕೃತವಾಗಿ ಮೂರು ಸಿನಿಮಾಗಳಲ್ಲಿ ನಟಿಸುತ್ತಿದ್ದರು. ಇದಲ್ಲದೆ, ಇನ್ನೂ ಅನೇಕ ಚಿತ್ರಗಳಲ್ಲಿ ಅವರು ನಟಿಸಬೇಕಿತ್ತು. ಈ ಬಗ್ಗೆ ಅಧಿಕೃತ ಘೋಷಣೆ ಆಗಿರಲಿಲ್ಲ. ಆ ಬಗ್ಗೆ ಈಗ ಒಂದಾದಮೇಲೆ ಒಂದರಂತೆ ಮಾಹಿತಿ ಹೊರ ಬರುತ್ತಿದೆ. ಅನೇಕ ನಿರ್ದೇಶಕರು ಪುನೀತ್ ತಮಗೂ ಡೇಟ್ಸ್ ನೀಡಿದ್ದರು ಎಂದು ಮಾಹಿತಿ ಹಂಚಿಕೊಳ್ಳುತ್ತಿದ್ದಾರೆ.
ಇದನ್ನೂ ಓದಿ: ತಾಯಿ ಬಗ್ಗೆ ಮಹಾನ್ ಕನಸು ಕಂಡಿದ್ದ ಪುನೀತ್; ಕೊನೆಗೂ ಅದು ಈಡೇರಲೇ ಇಲ್ಲ
ಪುನೀತ್ಗೆ ಮೊದಲು ಅಪ್ಪು ಅಂತ ಕರೆದಿದ್ದು ಯಾರು? ಈ ಹೆಸರೆಂದರೆ ಹೇಳಲಾಗದಷ್ಟು ಸೆಂಟಿಮೆಂಟ್
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್ಲೈನ್ ಫಿಕ್ಸ್

