ಮೈಸೂರು ಜಿಲ್ಲೆಯಲ್ಲಿ ಟ್ರಕ್ಕನ್ನು ಜಮೀನು ಬಳಿ ಒಯ್ದು ಹಸಿಶುಂಠಿ ಕದಿಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ!
ಪಿರಿಯಾಪಟ್ಟಣ ತಾಲ್ಲೂಕಿನ ನವಿಲೂರು ಗ್ರಾಮದಲ್ಲಿ ಕಳ್ಳರು ಲಾರಿಯೊಂದರಲ್ಲಿ ಬಂದು ಕದ್ದ ಶುಂಠಿಯನ್ನು ಅದರಲ್ಲಿ ಲೋಡ್ ಮಾಡುತ್ತಿರುವುದು ಸಿಸಿಟಿವಿಯೊಂದರಲ್ಲಿ ಸೆರೆಯಾಗಿದೆ.
ಮೈಸೂರು ಭಾಗದ ರೈತರು ತಾವು ಬೆಳೆದ ಹಸಿ ಶುಂಠಿ (raw ginger) ಕಳುವಾಗುವ ಬಗ್ಗೆ ಪದೇಪದೆ ದೂರುತ್ತಿರುತ್ತಾರೆ. ಈ ಹಿನ್ನೆಲೆಯಲ್ಲೇ ಕೆಲ ಜಮೀನುಗಳಲ್ಲಿ ಸಿಸಿಟಿವಿಗಳನ್ನು ಅಳವಡಿಸಿ ಕಳ್ಳರನ್ನು ಪತ್ತೆಹಚ್ಚುವ ಪ್ರಯತ್ನ ಮಾಡಲಾಗುತ್ತಿದೆ. ಪಿರಿಯಾಪಟ್ಟಣ (Piriyapatna) ತಾಲ್ಲೂಕಿನ ನವಿಲೂರು ಗ್ರಾಮದಲ್ಲಿ ಕಳ್ಳರು ಲಾರಿಯೊಂದರಲ್ಲಿ (Lorry) ಬಂದು ಕದ್ದ ಶುಂಠಿಯನ್ನು ಅದರಲ್ಲಿ ಲೋಡ್ ಮಾಡುತ್ತಿರುವುದು ಸಿಸಿಟಿವಿಯೊಂದರಲ್ಲಿ ಸೆರೆಯಾಗಿದೆ. ಫುಟೇಜ್ ಆಧರಿಸಿ ಪೊಲೀಸರು ಕಳ್ಖರು ಮತ್ತು ಅವರ ನೆಟ್ ವರ್ಕ್ ಬಯಲಿಗೆಳೆಯುತ್ತಾರೋ ಅನ್ನೋದನ್ನು ಕಾದು ನೋಡಬೇಕು.
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

