AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!

ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!

ಸುಷ್ಮಾ ಚಕ್ರೆ
|

Updated on: Apr 13, 2026 | 10:29 PM

Share

ಎಷ್ಟೇ ಬಂದೋಬಸ್ತ್ ಇದ್ದರೂ ಕಳ್ಳರಿಂದ ಅಂಗಡಿ, ಮನೆಗಳನ್ನು ಕಾಪಾಡಿಕೊಳ್ಳುವುದೇ ನಗರಗಳ ಜನರಿಗೆ ದೊಡ್ಡ ತಲೆನೋವು. ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಕಳ್ಳರು ದರೋಡೆ ಮಾಡಲೆಂದು ಅಂಗಡಿಯೊಳಗೆ ನುಗ್ಗುತ್ತಾರೆ. ಆದರೆ, ಅಂಗಡಿಯ ಹೊರಗಿದ್ದ ಜನರು ಆ ಶಾಪ್​ನ ಶಟರ್ ಎಳೆದು ಆ ಕಳ್ಳರನ್ನು ಕೂಡಿಹಾಕುತ್ತಾರೆ. ಇದರಿಂದ ಒಳಗಿರುವ ಕಳ್ಳರು ಗಾಬರಿಯಾಗಿ ಕಿರುಚಾಡುತ್ತಾ ಶಟರ್ ಬಾಗಿಲು ಬಡಿಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹೊರಗಿದ್ದ ಜನರ ಜಾಣತನಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನವದೆಹಲಿ, ಏಪ್ರಿಲ್ 13: ರಾತ್ರಿಯಾಗುತ್ತಿದ್ದಂತೆ ಕಳ್ಳರು ಅಲರ್ಟ್ ಆಗಿ ಬಿಡುತ್ತಾರೆ. ಎಷ್ಟೇ ಬಂದೋಬಸ್ತ್ ಇದ್ದರೂ ಕಳ್ಳರಿಂದ ಅಂಗಡಿ, ಮನೆಗಳನ್ನು ಕಾಪಾಡಿಕೊಳ್ಳುವುದೇ ನಗರಗಳ ಜನರಿಗೆ ದೊಡ್ಡ ತಲೆನೋವು. ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿರುವ ವಿಡಿಯೋದಲ್ಲಿ ಕಳ್ಳರು ದರೋಡೆ ಮಾಡಲೆಂದು ಅಂಗಡಿಯೊಳಗೆ ನುಗ್ಗುತ್ತಾರೆ. ಆದರೆ, ಅಂಗಡಿಯ ಹೊರಗಿದ್ದ ಜನರು ಆ ಶಾಪ್​ನ ಶಟರ್ ಎಳೆದು ಆ ಕಳ್ಳರನ್ನು ಕೂಡಿಹಾಕುತ್ತಾರೆ. ಇದರಿಂದ ಒಳಗಿರುವ ಕಳ್ಳರು ಗಾಬರಿಯಾಗಿ ಕಿರುಚಾಡುತ್ತಾ ಶಟರ್ ಬಾಗಿಲು ಬಡಿಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹೊರಗಿದ್ದ ಜನರ ಜಾಣತನಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More