ಬಿಹಾರದ ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್ ಜಿಲ್ಲೆಯ ಥಾವೆ ದೇವಸ್ಥಾನ ಸೇರಿದಂತೆ ಬಿಹಾರದ 2 ಹಿಂದೂ ದೇವಾಲಯಗಳಿಂದ 50 ಲಕ್ಷ ರೂ. ಮೌಲ್ಯದ ಚಿನ್ನದ ಕಿರೀಟ ಹಾಗೂ ಆಭರಣಗಳನ್ನು ಕಳವು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 'ಥಾವೆ ವಾಲಿ ಮಾತಾ' ಎಂದು ಕರೆಯಲ್ಪಡುವ ದುರ್ಗಾ ದೇವಿಗೆ ಸಮರ್ಪಿತವಾದ ಥಾವೆ ದೇವಸ್ಥಾನದಿಂದ ಸುಮಾರು 500 ಗ್ರಾಂ ತೂಕದ ವಿಗ್ರಹದ ಚಿನ್ನದ ಕಿರೀಟ, ಹಾರ ಮತ್ತು ಇನ್ನೊಂದು ಆಭರಣದೊಂದಿಗೆ ಇಬ್ಬರು ಮುಸುಕುಧಾರಿಗಳು ಸ್ಥಳದಿಂದ ಹೊರಗೆ ಹೋಗುತ್ತಿರುವುದನ್ನು ಸಿಸಿಟಿವಿ ದೃಶ್ಯಗಳಲ್ಲಿ ನೋಡಬಹುದು.
ಪಾಟ್ನಾ, ಡಿಸೆಂಬರ್ 19: ಬಿಹಾರದ ಗೋಪಾಲ್‌ಗಂಜ್ ಜಿಲ್ಲೆಯ ಥಾವೆ ದೇವಸ್ಥಾನ ಸೇರಿದಂತೆ ಬಿಹಾರದ (Bihar) 2 ಹಿಂದೂ ದೇವಾಲಯಗಳಿಂದ 50 ಲಕ್ಷ ರೂ. ಮೌಲ್ಯದ ಚಿನ್ನದ ಕಿರೀಟ ಹಾಗೂ ಆಭರಣಗಳನ್ನು ಕಳವು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ‘ಥಾವೆ ವಾಲಿ ಮಾತಾ’ ಎಂದು ಕರೆಯಲ್ಪಡುವ ದುರ್ಗಾ ದೇವಿಗೆ ಸಮರ್ಪಿತವಾದ ಥಾವೆ ದೇವಸ್ಥಾನದಿಂದ ಸುಮಾರು 500 ಗ್ರಾಂ ತೂಕದ ವಿಗ್ರಹದ ಚಿನ್ನದ ಕಿರೀಟ, ಹಾರ ಮತ್ತು ಇನ್ನೊಂದು ಆಭರಣದೊಂದಿಗೆ ಇಬ್ಬರು ಮುಸುಕುಧಾರಿಗಳು ಸ್ಥಳದಿಂದ ಹೊರಗೆ ಹೋಗುತ್ತಿರುವುದನ್ನು ಸಿಸಿಟಿವಿ ದೃಶ್ಯಗಳಲ್ಲಿ ನೋಡಬಹುದು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ