ರಸ್ತೆಯಲ್ಲಿ ವಾಹನ ಚಲಾಯಿಸುವಾಗ ನಡುವೆ ಅಂತರ ಕಾಯ್ದುಕೊಳ್ಳಬೇಕೆನ್ನುವುದು ಇದಕ್ಕೆ ನೋಡಿ
ವಾಹನ ಚಲಾಯಿಸುವಾಗ ನಡುವೆ ಅಂತರವನ್ನು ಕಾಯ್ದುಕೊಳ್ಳುವುದು ತುಂಬಾನೇ ಮುಖ್ಯ. ಅದರಲ್ಲೂ ಮಳೆಗಾಲದಲ್ಲಿ ವಾಹನಗಳನ್ನು ನಿಧಾನವಾಗಿ ಚಲಿಸುವುದರ ಜೊತೆಗೆ ವಾಹನಗಳ ನಡುವೆ ಅಂತರವನ್ನು ಕಾಯ್ದುಕೊಳ್ಳುವ ಕಡೆ ಗಮನ ಕೊಡಬೇಕು. ಇದರಿಂದ ಭಾರೀ ಅನಾಹುತಗಳು ತಪ್ಪುತ್ತವೆ. ಇದಕ್ಕೆ ಸಂಬಂಧಪಟ್ಟಂತಹ ವಿಡಿಯೋವೊಂದು ಇದೀಗ ವೈರಲ್ ಆಗಿದೆ.
ವಾಹನ ಚಲಾಯಿಸುವಾಗ ನಡುವೆ ಅಂತರವನ್ನು ಕಾಪಾಡಿಕೊಳ್ಳಬೇಕು. ಅದರಲ್ಲೂ ವಿಶೇಷವಾಗಿ ಮಳೆಗಾಲದಲ್ಲಿ ವಾಹನವನ್ನು ನಿಧಾನವಾಗಿ ಚಲಿಸುವುದರ ಜೊತೆಗೆ ವಾಹನಗಳ ನಡುವೆ ಸವಾರರು ಅಂತರವನ್ನು ಕಡ್ಡಾಯವಾಗಿ ಕಾಯ್ದುಕೊಳ್ಳಬೇಕು. ವಿಪರೀತವಾಗಿ ಮಳೆ ಬೀಳುವುದರಿಂದ ಹಾಗೂ ಎದುರಿನಿಂದ ಇತರ ವಾಹನಗಳು ವೇಗವಾಗಿ ಬರುವ ಸಂದರ್ಭದಲ್ಲಿ ರಸ್ತೆಯಲ್ಲಿ ನಿಂತ ನೀರು ವಾಹನಗಳ ಮೇಲೆ ಹಾರಿದಾಗ ಗೋಚರತೆ ಕಡಿಮೆಯಾಗುತ್ತದೆ. ಆ ಸಂದರ್ಭದಲ್ಲಿ ಅಪಘಾತ ಸಂಭವಿಸುವ ಸಾಧ್ಯತೆ ಇರುತ್ತದೆ. ಹೀಗಿರುವಾಗ ಅಂತರ ಕಾಯ್ದುಕೊಂಡರೆ ಅಪಘಾತಗಳನ್ನು ಸುಲಭವಾಗಿ ತಪ್ಪಿಸಬಹುದು ಎಂಬುದಕ್ಕೆ ಉದಾಹರಣೆಯಂತಿರುವ ದೃಶ್ಯವೊಂದು ವೈರಲ್ ಆಗಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

