AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ನ್ಯೂಸ್​​9 ಕಾರ್ಯಕ್ಕೆ ಮೋದಿ ಶ್ಲಾಘನೆ

ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ನ್ಯೂಸ್​​9 ಕಾರ್ಯಕ್ಕೆ ಮೋದಿ ಶ್ಲಾಘನೆ

ರಮೇಶ್ ಬಿ. ಜವಳಗೇರಾ
|

Updated on: Nov 22, 2024 | 10:41 PM

Share

ಜರ್ಮನಿಯ ಸ್ಟುಟ್​​ಗಾರ್ಟ್​​ನಲ್ಲಿ ನಡೆಯುತ್ತಿರುವ ನ್ಯೂಸ್​​9 ಗ್ಲೋಬಲ್​ ಸಮಿಟ್​ನ ಎರಡನೇ ದಿನವಾದ ಇಂದು(ನವೆಂಬರ್ 22) ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿ, ನ್ಯೂಸ್​​9 ಗ್ಲೋಬಲ್​ ಸಮಿಟ್​ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ ನ್ಯೂಸ್​​9 ಗ್ಲೋಬಲ್​ ಸಮಿಟ್​ ಮೂಲಕ ಜರ್ಮನಿ ಕಂಪನಿಗಳಿಗೆ ಮುಕ್ತ ಆಹ್ವಾನ ನೀಡಿದ್ದಾರೆ.

ನವದೆಹಲಿ, (ನವೆಂಬರ್ 22): ಜರ್ಮನಿಯ ಸ್ಟುಟ್​​ಗಾರ್ಟ್​​ನಲ್ಲಿ ನಡೆಯುತ್ತಿರುವ ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿ ಹಲವು ವಿಚಾರಗಳನ್ನು ಹಂಚಿಕೊಂಡರು. ನ್ಯೂಸ್​​9 ಗ್ಲೋಬಲ್​ ಸಮಿಟ್​ಗೆ ವ್ಯಕ್ತಪಡಿಸಿದರು. ಅಲ್ಲದೇ ಈ ಸಮಿಟ್​ ಮೂಲಕ ಭಾರತದಲ್ಲಿ ಹೂಡಿಕೆ ಮಾಡಲು ಜರ್ಮನ್​ ಕಂಪನಿಗಳಿಗೆ ಕರೆ ನೀಡಿದರು.

ನ್ಯೂಸ್​​9 ಗ್ಲೋಬಲ್​ ಸಮಿಟ್​ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಟಿವಿ9 ನೆಟ್​​ವರ್ಕ್ ಜರ್ಮನಿಯಲ್ಲಿ ಸಮಿಟ್ ಆಯೋಜಿಸಿದ್ದು, ಸಮಿಟ್​ನಲ್ಲಿ ಭಾಗಿಯಾದ ಎಲ್ಲರಿಗೂ ಧನ್ಯವಾದ. ಭಾರತ-ಜರ್ಮನಿ ಸಂಬಂಧದ ಹೊಸ ಅಧ್ಯಾಯ. ಭಾರತ & ಜರ್ಮನಿಯ ಸಂಬಂಧ 25 ವರ್ಷ ಪೂರೈಸಿದೆ. ಭಾರತದಲ್ಲಿ 1800 ಜರ್ಮನ್​ ಕಂಪನಿಗಳಿವೆ. ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್.​ ನ್ಯೂಸ್​​9 ಗ್ಲೋಬಲ್​ ಸಮಿಟ್ ಒಂದು ಇತಿಹಾಸ ಸೃಷ್ಟಿಸಿದೆ. ವಾಹನಗಳ ತಯಾರಿಕೆಯಲ್ಲಿ ವಿಶ್ವದಲ್ಲಿ ಭಾರತ 4ನೇ ಸ್ಥಾನದಲ್ಲಿದೆ. ಜರ್ಮನಿಯಲ್ಲಿ ಭಾರತದ 50 ಸಾವಿರ ವಿದ್ಯಾರ್ಥಿಗಳ ವ್ಯಾಸಂಗ ಮಾಡುತ್ತಿದ್ದಾರೆ. ಜಗತ್ತಿನ ಪ್ರತಿ ದೇಶವೂ ಭಾರತದ ಜತೆ ಕೈಜೋಡಿಲು ಒಲವು ಹೊಂದಿವೆ ಎಂದು ಭಾರತದಲ್ಲಿ ಹೂಡಿಕೆ ಮಾಡಲು ಜರ್ಮನ್​ ಕಂಪನಿಗಳಿಗೆ ಕರೆ ನೀಡಿದರು.

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More