ಬಿಗ್ ಬಾಸ್ನಲ್ಲಿ ಈ ವಾರ ಯಾರು ವೀಕ್ ಸ್ಪರ್ಧಿ? ಯಾರು ಎಲಿಮಿನೇಟ್?
‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಈ ವಾರ ಯಾರು ಎಲಿಮಿನೇಟ್ ಆಗುತ್ತಾರೆ ಎನ್ನುವ ಕುತೂಹಲ ಮೂಡಿದೆ. ಇದಕ್ಕೆ ನಾಳೆ ಉತ್ತರ ಸಿಗಲಿದೆ.
‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಈ ವಾರ ಯಾರು ಎಲಿಮಿನೇಟ್ ಆಗುತ್ತಾರೆ ಎನ್ನುವ ಕುತೂಹಲ ಮೂಡಿದೆ. ಈ ವಾರ ಗೋಲ್ಡ್ ಸುರೇಶ್, ಶೋಭಾ ಶೆಟ್ಟಿ, ಭವ್ಯಾ ಗೌಡ, ಶಿಶಿರ್, ಐಶ್ವರ್ಯಾ, ಚೈತ್ರಾ ಕುಂದಾಪುರ ಹಾಗೂ ತ್ರಿವಿಕ್ರಮ್ ಅವರು ನಾಮಿನೇಟ್ ಆಗಿದ್ದಾರೆ. ಆಟದ ದೃಷ್ಟಿಯಲ್ಲಿ ನೋಡಿದರೆ ಐಶ್ವರ್ಯಾ ಅವರು ಸ್ವಲ್ಪ ವೀಕ್ ಸ್ಪರ್ಧಿ ಎನಿಸಿಕೊಂಡಿದ್ದು, ಅವರು ಎಲಿಮಿನೇಟ್ ಆಗೋ ಸಾಧ್ಯತೆ ಇದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್

