ಬಿಗ್ ಬಾಸ್​​ನಲ್ಲಿ ಈ ವಾರ ಯಾರು ವೀಕ್ ಸ್ಪರ್ಧಿ? ಯಾರು ಎಲಿಮಿನೇಟ್?

Updated on: Nov 30, 2024 | 8:08 AM

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಈ ವಾರ ಯಾರು ಎಲಿಮಿನೇಟ್ ಆಗುತ್ತಾರೆ ಎನ್ನುವ ಕುತೂಹಲ ಮೂಡಿದೆ. ಇದಕ್ಕೆ ನಾಳೆ ಉತ್ತರ ಸಿಗಲಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಈ ವಾರ ಯಾರು ಎಲಿಮಿನೇಟ್ ಆಗುತ್ತಾರೆ ಎನ್ನುವ ಕುತೂಹಲ ಮೂಡಿದೆ. ಈ ವಾರ ಗೋಲ್ಡ್​ ಸುರೇಶ್​, ಶೋಭಾ ಶೆಟ್ಟಿ, ಭವ್ಯಾ ಗೌಡ, ಶಿಶಿರ್​, ಐಶ್ವರ್ಯಾ, ಚೈತ್ರಾ ಕುಂದಾಪುರ ಹಾಗೂ ತ್ರಿವಿಕ್ರಮ್ ಅವರು ನಾಮಿನೇಟ್ ಆಗಿದ್ದಾರೆ. ಆಟದ ದೃಷ್ಟಿಯಲ್ಲಿ ನೋಡಿದರೆ ಐಶ್ವರ್ಯಾ ಅವರು ಸ್ವಲ್ಪ ವೀಕ್ ಸ್ಪರ್ಧಿ ಎನಿಸಿಕೊಂಡಿದ್ದು, ಅವರು ಎಲಿಮಿನೇಟ್ ಆಗೋ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More