ಕ್ಯಾಪ್ಟನ್ಸಿ ಟಾಸ್ಕ್​​​ಗೆ ನಡೆದಿದೆ ಭಾರೀ ಫೈಟ್; ಗಿಲ್ಲಿನ ಪ್ರಶ್ನೆ ಮಾಡಿದ ಕಾವ್ಯಾ

Updated on: Dec 18, 2025 | 8:26 AM

ಬಿಗ್ ಬಾಸ್ ಮನೆಯಲ್ಲಿ ಕ್ಯಾಪ್ಟನ್ ಆಗಬೇಕು ಎಂದು ಸಾಕಷ್ಟು ಫೈಟ್​​ಗಳು ನಡೆಯುತ್ತವೆ. ಈ ಪೈಕಿ ಯಾರು ಕ್ಯಾಪ್ಟನ್ ಆಗುತ್ತಾರೆ ಎಂಬ ಕುತೂಹಲ ಯಾವಾಗಲೂ ಇರುತ್ತದೆ. ಈ ವಾರವೂ ಅದೇ ರೀತಿಯಲ್ಲಿ ಟಫ್ ಸ್ಪರ್ಧೆ ಏರ್ಪಟ್ಟಿದೆ. ಗಿಲ್ಲಿ ಅವರು ಕಾವ್ಯಾ ಸ್ಪರ್ಧೆಯನ್ನು ಗಂಭೀರವಾಗಿ ಸ್​ವೀಕರಿಸಿ ಆಟ ಆಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿಡಿಯೋ.

ಈ ವಾರ ರಘು, ಗಿಲ್ಲಿ ನಟ, ಕಾವ್ಯಾ ಹಾಗೂ ಸೂರಜ್ ಕ್ಯಾಪ್ಟನ್ಸಿ ರೇಸ್​ಗೆ ಆಯ್ಕೆ ಆಗಿದ್ದಾರೆ. ಎರಡು ತಂಡಗಳನ್ನಾಗಿ ಆಟ ಆಡಿಸಲಾಗುತ್ತಿದ್ದು, ಇವರ ಪೈಕಿ ಗೆಲ್ಲೋದು ಯಾರು ಎಂಬ ಕುತೂಹಲ ಮೂಡಿದೆ. ಆಟದಲ್ಲಿ ಗಿಲ್ಲಿ ನಡೆದುಕೊಂಡ ರೀತಿ ಕಾವ್ಯಾಗೆ ಖುಷಿ ಕೊಟ್ಟಿಲ್ಲ. ಅವರು ಗಿಲ್ಲಿಯನ್ನು ಪ್ರಶ್ನೆ ಮಾಡಿದ್ದಾರೆ. ಇನ್ನು ರಾಶಿಕಾ ಅವರ ಉಸ್ತುವಾರಿ ಬಗ್ಗೆಯೂ ಪ್ರಶ್ನೆಗಳು ಮೂಡಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ಹೆಗಡೆ ದುಗ್ಗುಮನೆ

ರಾಜೇಶ್ ಹೆಗಡೆ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More