ಈ ಬಾರಿಯ ಲಾಲ್ಬಾಗ್ ಫ್ಲಾವರ್ ಶೋ ಮೂಲಕ ಡಾ ರಾಜ್ ಮತ್ತು ಪುನೀತ್ ರಾಜಕುಮಾರರಿಗೆ ಶ್ರದ್ಧಾಂಜಲಿ!
ಹನ್ನೊಂದು ದಿನಗಳ ಕಾಲ ನಡೆಯುವ ಹೂಗಳ ಪ್ರದರ್ಶನ ಈ ಬಾರಿಯ ಥೀಮ್ ದಿವಂಗತ ಡಾ ರಾಜ್ ಕುಮಾರ್ ಮತ್ತು ಕಳೆದ ವರ್ಷ ಆಕಸ್ಮಿಕ ಮರಣವನ್ನಿಪ್ಪಿದ ಪುನೀತ್ ರಾಜಕುಮಾರ ಅವರು ನಟಿಸಿದ ಚಿತ್ರಗಳಾಗಿವೆ
ಬೆಂಗಳೂರು: ಆಜಾದಿ ಕಾ ಅಮೃತ ಮಹೋತ್ಸವ್ ಹಿನ್ಲೆಲೆಯಲ್ಲಿ ಬೆಂಗಳೂರಿನ ಲಾಲ್ಬಾಗ್ನಲ್ಲಿ ಫ್ಲಾವರ್ ಶೋ (Flower Show) ಶುಕ್ರವಾರದಿಂದ ಅರಂಭಗೊಂಡಿದೆ. ನಿಮಗೆ ಗೊತ್ತಿದೆ, ಕೋವಿಡ್-19 ಪಿಡುಗಿನಿಂದಾಗಿ ಎರಡು ವರ್ಷಗಳ ಕಾಲ ಫ್ಲಾವರ್ ಶೋ ನಡೆದಿರಲಿಲ. ಹನ್ನೊಂದು ದಿನಗಳ ಕಾಲ ನಡೆಯುವ ಹೂಗಳ ಪ್ರದರ್ಶನ ಈ ಬಾರಿಯ ಥೀಮ್ ದಿವಂಗತ ಡಾ ರಾಜ್ ಕುಮಾರ್ (Dr Raj Kumar) ಮತ್ತು ಕಳೆದ ವರ್ಷ ಆಕಸ್ಮಿಕ ಮರಣವನ್ನಿಪ್ಪಿದ ಪುನೀತ್ ರಾಜಕುಮಾರ (Puneet Rajkumar) ಅವರು ನಟಿಸಿದ ಚಿತ್ರಗಳಾಗಿವೆ
Published on: Aug 05, 2022 03:30 PM
Follow Us
Latest Videos
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?

