ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ಇತ್ತೀಚೆಗಷ್ಟೆ ರಿಷಬ್ ಶೆಟ್ಟಿ ಅವರ ಸಿನಿಮಾದ ಆಡಿಷನ್ ಮಾಡಲಾಗಿತ್ತು. ಈ ಆಡಿಷನ್ಗೆ ರಾಜ್ಯದ ಹಲವು ಮೂಲೆಗಳಿಂದ ಸಾವಿರಾರು ಮಂದಿ ಯುವ ನಟ-ನಟಿಯರು ಆಡಿಷನ್ಗೆ ಬಂದಿದ್ದರು. ಭಾರಿ ಸಂಖ್ಯೆಯಲ್ಲಿ ಜನ ಆಡಿಷನ್ನಲ್ಲಿ ಭಾಗವಹಿಸಿದ್ದರ ವಿಡಿಯೋ ಅನ್ನು ರಿಷಬ್ ಶೆಟ್ಟಿ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಭಾಗಹಿಸಿದವರಿಗೆ ಧನ್ಯವಾದ ಹೇಳಿದ್ದಾರೆ. ವಿಡಿಯೋ ನೋಡಿ...
ಕನ್ನಡದ ಜನಪ್ರಿಯ ನಟ, ನಿರ್ದೇಶಕ, ನಿರ್ಮಾಪಕರೂ ಆಗಿರುವ ರಿಷಬ್ ಶೆಟ್ಟಿ ಅವರು ಹೊಸ ಸಿನಿಮಾ ಘೋಷಿಸಿದ್ದು, ಅವರದ್ದೇ ನಿರ್ಮಾಣ ಸಂಸ್ಥೆಯಿಂದ ಈ ಹೊಸ ಸಿನಿಮಾ ಬರುತ್ತಿದ್ದು, ಸಿನಿಮಾಕ್ಕಾಗಿ ಹೊಸ ಕಲಾವಿದರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. ಇತ್ತೀಚೆಗಷ್ಟೆ ಸಿನಿಮಾದ ಆಡಿಷನ್ ಮಾಡಲಾಗಿತ್ತು. ಈ ಆಡಿಷನ್ಗೆ ರಾಜ್ಯದ ಹಲವು ಮೂಲೆಗಳಿಂದ ಸಾವಿರಾರು ಮಂದಿ ಯುವ ನಟ-ನಟಿಯರು ಆಡಿಷನ್ಗೆ ಬಂದಿದ್ದರು. ಭಾರಿ ಸಂಖ್ಯೆಯಲ್ಲಿ ಜನ ಆಡಿಷನ್ನಲ್ಲಿ ಭಾಗವಹಿಸಿದ್ದರ ವಿಡಿಯೋ ಅನ್ನು ರಿಷಬ್ ಶೆಟ್ಟಿ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಭಾಗಹಿಸಿದವರಿಗೆ ಧನ್ಯವಾದ ಹೇಳಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು

