AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಡಳಿತ ಮಂಡಳಿಯ ಬೇಜವಾಬ್ದಾರಿತನ: ಕಾರ್ಮಿಕರಿಗೆ ಎದುರಾಯ್ತು ಕೊವಿಡ್​ ಸಂಕಷ್ಟ, ಎಲ್ಲಿ?

[lazy-load-videos-and-sticky-control id=”KEoksf7TMLI”] ಹಾಸನ: ಕೈಗಾರಿಕೆಯೊಂದರ ಆಡಳಿತ ಮಂಡಳಿಯ ಬೇಜವಾಬ್ದಾರಿತನದಿಂದ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಸಾವಿರಾರು ಕಾರ್ಮಿಕರಿಗೆ ಈಗ ಸಂಕಷ್ಟ ಎದುರಾಗಿದೆ. ಹಾಸನದ ಪ್ರಮುಖ ಗಾರ್ಮೆಂಟ್ಸ್ ಕಂಪನಿ ಒಂದರ ಆಡಳಿತ ಮಂಡಳಿಯ ಬೇಜವಾಬ್ದಾರಿತನದಿಂದ ಈಗ ಜಿಲ್ಲೆಯಲ್ಲಿ ಕೊರೊನಾ ವಿಸ್ಫೋಟಗೊಳ್ಳುವ ಭೀತಿ ಎದುರಾಗಿದೆ. ಜಿಲ್ಲಾಡಳಿತ ಹೊರಡಿಸಿರುವ ಕೊವಿಡ್​ ಮುನ್ನೆಚ್ಚರಿಕಾ ಕ್ರಮಗಳನ್ನು ಕಂಪನಿಯ ಆಡಳಿತ ಮಂಡಳಿಯು ಸರಿಯಾಗಿ ಜಾರಿಗೆ ತಂದಿಲ್ಲವಂತೆ. ಇದಕ್ಕೆ ಸಾಕ್ಷಿಯಾಗಿ, ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರನ್ನು ಸಾಮಾಜಿಕ ಅಂತರ ಪಾಲಿಸದೆ ಬಸ್​ಗಳಲ್ಲಿ ಪ್ರಯಾಣ ಮಾಡಿಸಿದ್ದಾರೆ. ಇದರಿಂದ, ಈಗ ಕಂಪನಿಯ […]

ಆಡಳಿತ ಮಂಡಳಿಯ ಬೇಜವಾಬ್ದಾರಿತನ: ಕಾರ್ಮಿಕರಿಗೆ ಎದುರಾಯ್ತು ಕೊವಿಡ್​ ಸಂಕಷ್ಟ, ಎಲ್ಲಿ?
ಸಾಧು ಶ್ರೀನಾಥ್​
|

Updated on:Aug 02, 2020 | 5:56 PM

Share

[lazy-load-videos-and-sticky-control id=”KEoksf7TMLI”]

ಹಾಸನ: ಕೈಗಾರಿಕೆಯೊಂದರ ಆಡಳಿತ ಮಂಡಳಿಯ ಬೇಜವಾಬ್ದಾರಿತನದಿಂದ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಸಾವಿರಾರು ಕಾರ್ಮಿಕರಿಗೆ ಈಗ ಸಂಕಷ್ಟ ಎದುರಾಗಿದೆ.

ಹಾಸನದ ಪ್ರಮುಖ ಗಾರ್ಮೆಂಟ್ಸ್ ಕಂಪನಿ ಒಂದರ ಆಡಳಿತ ಮಂಡಳಿಯ ಬೇಜವಾಬ್ದಾರಿತನದಿಂದ ಈಗ ಜಿಲ್ಲೆಯಲ್ಲಿ ಕೊರೊನಾ ವಿಸ್ಫೋಟಗೊಳ್ಳುವ ಭೀತಿ ಎದುರಾಗಿದೆ.

ಜಿಲ್ಲಾಡಳಿತ ಹೊರಡಿಸಿರುವ ಕೊವಿಡ್​ ಮುನ್ನೆಚ್ಚರಿಕಾ ಕ್ರಮಗಳನ್ನು ಕಂಪನಿಯ ಆಡಳಿತ ಮಂಡಳಿಯು ಸರಿಯಾಗಿ ಜಾರಿಗೆ ತಂದಿಲ್ಲವಂತೆ. ಇದಕ್ಕೆ ಸಾಕ್ಷಿಯಾಗಿ, ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರನ್ನು ಸಾಮಾಜಿಕ ಅಂತರ ಪಾಲಿಸದೆ ಬಸ್​ಗಳಲ್ಲಿ ಪ್ರಯಾಣ ಮಾಡಿಸಿದ್ದಾರೆ. ಇದರಿಂದ, ಈಗ ಕಂಪನಿಯ 50ಕ್ಕೂ ಹೆಚ್ಚು ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ.

ಫ್ಯಾಕ್ಟರಿಯಲ್ಲಿ ಸಾವಿರಾರು ನೌಕರು ಕೆಲಸ ಮಾಡುತ್ತಿದ್ದಾರೆ. ಹಾಗಾಗಿ,  ಜಿಲ್ಲಾಡಳಿತ ಫ್ಯಾಕ್ಟರಿಯನ್ನು ಕೆಲವು ದಿನಗಳ ಕಾಲ ಸೀಲ್​ಡೌನ್ ಮಾಡಲು ಚಿಂತನೆ ನಡೆಸಿದೆ. ಜೊತೆಗೆ, ಸೋಂಕಿತರಿಗಾಗಿ ಕಂಪನಿಯಲ್ಲಿಯೇ ಕೊವಿಡ್ ಕೇರ್ ಸೆಂಟರ್ ತೆರೆಯಲು ಸೂಚನೆ ನೀಡಿದೆ. ಕಂಪನಿಯ ಬೇಜವಾಬ್ದಾರಿತನದಿಂದ ಈ ಘಟನೆ ಸಂಭವಿಸಿದ್ದು ಇದೀಗ ಸೋಂಕಿತರಿಗೆ ಚಿಕಿತ್ಸೆ ಕೊಡಿಸುವ ಹೊಣೆಯನ್ನು ಕಂಪನಿಯೇ ವಹಿಸಿಕೊಳ್ಳಬೇಕೆಂದು ಜಿಲ್ಲಾಡಳಿತ ಆದೇಶಿಸಿದೆ.

Published On - 12:20 pm, Sun, 2 August 20

ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು