Video: ಅಮೆರಿಕದಲ್ಲಿ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಸರಕು ವಿಮಾನ ಪತನ, ಮೂವರು ಸಾವು
ಅಮೆರಿಕದ ಕೆಂಟುಕಿಯಲ್ಲಿ ಬಹುದೊಡ್ಡ ವಿಮಾನ ಅಪಘಾತ ಸಂಭವಿಸಿದೆ. ಆಗಷ್ಟೇ ಟೇಕ್ ಆಫ್ ಆಗಿದ್ದ ಸರಕು ವಿಮಾನ ಪತನಗೊಂಡಿದ್ದು, ಪರಿಣಾಮವಾಗಿ ಮೂವರು ಸಾವನ್ನಪ್ಪಿದ್ದು, 11 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಮುಹಮ್ಮದ್ ಅಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಭವಿಸಿದೆ.ವಿಮಾನದಲ್ಲಿ ಮೂವರು ಜನರಿದ್ದರು, ಹೊನೊಲುಲುಗೆ ತೆರಳುತ್ತಿದ್ದಾಗ ವಿಮಾನ ನಿಲ್ದಾಣದಲ್ಲಿ ಪತನಗೊಂಡಿದೆ. ಅಪಘಾತವು ಸ್ಫೋಟ ಮತ್ತು ಬೆಂಕಿಯನ್ನು ಉಂಟುಮಾಡಿತ್ತು.
ವಾಷಿಂಗ್ಟನ್, ನವೆಂಬರ್ 05: ಅಮೆರಿಕದ ಕೆಂಟುಕಿಯಲ್ಲಿ ಬಹುದೊಡ್ಡ ವಿಮಾನ ಅಪಘಾತ ಸಂಭವಿಸಿದೆ. ಆಗಷ್ಟೇ ಟೇಕ್ ಆಫ್ ಆಗಿದ್ದ ಸರಕು ವಿಮಾನ ಪತನಗೊಂಡಿದ್ದು, ಪರಿಣಾಮವಾಗಿ ಮೂವರು ಸಾವನ್ನಪ್ಪಿದ್ದು, 11 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಮುಹಮ್ಮದ್ ಅಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಭವಿಸಿದೆ.ವಿಮಾನದಲ್ಲಿ ಮೂವರು ಜನರಿದ್ದರು, ಹೊನೊಲುಲುಗೆ ತೆರಳುತ್ತಿದ್ದಾಗ ವಿಮಾನ ನಿಲ್ದಾಣದಲ್ಲಿ ಪತನಗೊಂಡಿದೆ. ಅಪಘಾತವು ಸ್ಫೋಟ ಮತ್ತು ಬೆಂಕಿಯನ್ನು ಉಂಟುಮಾಡಿತ್ತು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos

