Mysore: ಸರಸ ಸಲ್ಲಾಪದಲ್ಲಿ ತೊಡಗಿದ ಮೂರು ಹಾವುಗಳು; ವಿಡಿಯೋ ವೈರಲ್
ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ತರಿಕಲ್ಲು ಗ್ರಾಮದ ಬಳಿ ಮೂರು ಹಾವುಗಳು ಸರಸ ಸಲ್ಲಾಪದಲ್ಲಿ ತೊಡಗಿರುವ ಅಪರೂಪದ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದೆ.
ಮೈಸೂರು: ಜಿಲ್ಲೆ ಹುಣಸೂರು(Hunsur) ತಾಲೂಕಿನ ತರಿಕಲ್ಲು ಗ್ರಾಮದ ಬಳಿ ಮೂರು ಹಾವುಗಳು ಸರಸ ಸಲ್ಲಾಪದಲ್ಲಿ ತೊಡಗಿರುವ ಅಪರೂಪದ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದೆ. ಹೌದು ಜಮೀನಿನಲ್ಲಿ ನಾಗರ ಹಾವು ಮತ್ತು ಎರಡು ಕೇರೆ ಹಾವು ಸ್ವಚ್ಚಂದವಾಗಿ ಸರಸದಲ್ಲಿ ತೊಡಗಿದ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos

‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ

ಸಾಧಾರಣ ಮೊತ್ತ ಗಳಿಸಿದ ಆರ್ಸಿಬಿ, ಬೌಲರ್ಗಳ ಮೇಲೆ ಹೆಚ್ಚಿನ ನಿರೀಕ್ಷೆ!

ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್ಗೆ

ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
