ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ಮೈಸೂರು ಜಿಲ್ಲೆಯ ಕಬಿನಿ ಹಿನ್ನೀರಿನಲ್ಲಿ ಹುಲಿರಾಯ ಮಳೆಯನ್ನು ಎಂಜಾಯ್ ಮಾಡುತ್ತಿರುವ ಅಪರೂಪದ ದೃಶ್ಯ ಸೆರೆಯಾಗಿದೆ. ದಮ್ಮನಕಟ್ಟೆ ಸಫಾರಿ ವೇಳೆ ಸಾರ್ವಜನಿಕರಿಗೆ ಹುಲಿ ಕಾಣಿಸಿಕೊಂಡಿದೆ. ಸುಮಾರು 2 ಗಂಟೆಗಳ ಕಾಲ ಕೆರೆಯಲ್ಲೇ ಮೈಮರೆತಿದೆ. ಮಳೆಯಲ್ಲೂ ಹುಲಿರಾಯ ಕೆರೆಯಲ್ಲೇ ಕುಳಿತು ಎಂಜಾಯ್ ಮಾಡಿದ್ದಾನೆ. ಹುಲಿಯ ಆಟ ಕಂಡು ಪ್ರವಾಸಿಗರು ಪುಲ್ ಖುಷ್ ಆಗಿದ್ದಾರೆ.
ಮೈಸೂರು, (ಜೂನ್ 15): ಮೈಸೂರು ಜಿಲ್ಲೆಯ ಕಬಿನಿ ಹಿನ್ನೀರಿನಲ್ಲಿ ಹುಲಿರಾಯ ಮಳೆಯನ್ನು ಎಂಜಾಯ್ ಮಾಡುತ್ತಿರುವ ಅಪರೂಪದ ದೃಶ್ಯ ಸೆರೆಯಾಗಿದೆ. ದಮ್ಮನಕಟ್ಟೆ ಸಫಾರಿ ವೇಳೆ ಸಾರ್ವಜನಿಕರಿಗೆ ಹುಲಿ ಕಾಣಿಸಿಕೊಂಡಿದೆ. ಸುಮಾರು 2 ಗಂಟೆಗಳ ಕಾಲ ಕೆರೆಯಲ್ಲೇ ಮೈಮರೆತಿದೆ. ಮಳೆಯಲ್ಲೂ ಹುಲಿರಾಯ ಕೆರೆಯಲ್ಲೇ ಕುಳಿತು ಎಂಜಾಯ್ ಮಾಡಿದ್ದಾನೆ. ಹುಲಿಯ ಆಟ ಕಂಡು ಪ್ರವಾಸಿಗರು ಪುಲ್ ಖುಷ್ ಆಗಿದ್ದಾರೆ. ಇನ್ನು ಈ ಅಪರೂಪದ ದೃಶ್ಯ ಹವ್ಯಾಸಿ ಛಾಯಾಗ್ರಾಹಕರಾದ ಅನೂಪ್ ರವಿಶಂಕರ್ ಅವರ ಕ್ಯಾಮೆರಾದಲ್ಲಿ ಸೆರೆಯಾಗಿದೆ.