ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ಪ್ರಯಾಣಿಕರ ಮೊಬೈಲ್ನಲ್ಲಿ ವಿಡಿಯೋ ಸೆರೆ
ನಾಲ್ಕೇರಿ-ಕುಟ್ಟ ಮಾರ್ಗದ ರಸ್ತೆಯಲ್ಲಿ ರೈತರ ತೋಟದಲ್ಲಿ ಪ್ರಯಾಣಿಕರಿಗೆ ಹುಲಿ ಕಾಣಿಸಿಕೊಂಡಿದೆ. ಹುಲಿರಾಯ ಕೆಲ ಹೊತ್ತು ರಸ್ತೆಯಲ್ಲಿ ಅಡ್ಡಾಡಿ ತೋಟದಲ್ಲಿ ಮರೆಯಾಗಿದ್ದಾನೆ. ರಸ್ತೆ ಮೇಲೆ ಹುಲಿ ಕೂತು ಹಾಗೂ ಓಡಾಡಿದ ದೃಶ್ಯಗಳು ಮೊಬೈಲ್ನಲ್ಲಿ ಸೆರೆ ಹಿಡಿಯಲಾಗಿದೆ.
ಕೊಡಗು, ಸೆ.17: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ನಾಲ್ಕೇರಿ ಗ್ರಾಮದಲ್ಲಿ ಹುಲಿ ಚಲನೆಯನ್ನು ಸೆರೆ ಹಿಡಿಯಲಾಗಿದೆ. ಕತ್ತಲ ರಸ್ತೆಯಲ್ಲಿ ತಡರಾತ್ರಿ ಹುಲಿ ಪ್ರತ್ಯಕ್ಷವಾಗಿದೆ. ನಾಲ್ಕೇರಿ-ಕುಟ್ಟ ಮಾರ್ಗದ ರಸ್ತೆಯಲ್ಲಿ ರೈತರ ತೋಟದಲ್ಲಿ ಪ್ರಯಾಣಿಕರಿಗೆ ಹುಲಿ ಕಾಣಿಸಿಕೊಂಡಿದೆ. ಹುಲಿರಾಯ ಕೆಲ ಹೊತ್ತು ರಸ್ತೆಯಲ್ಲಿ ಅಡ್ಡಾಡಿ ತೋಟದಲ್ಲಿ ಮರೆಯಾಗಿದ್ದಾನೆ. ರಸ್ತೆ ಮೇಲೆ ಹುಲಿ ಕೂತು ಹಾಗೂ ಓಡಾಡಿದ ದೃಶ್ಯಗಳು ಮೊಬೈಲ್ನಲ್ಲಿ ಸೆರೆ ಹಿಡಿಯಲಾಗಿದೆ. ಹುಲಿರಾಯನನ್ನು ಹತ್ತಿರದಿಂದ ಕಂಡ ಜನ ಥ್ರಿಲ್ ಆಗಿದ್ದಾರೆ. ಕೆಲವರು ಭಯಪಟ್ಟಿಕೊಂಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ
Loading...
Unable to load recommendations.
Follow Us
