ಪ್ರವಾಸಿಗರನ್ನೇ ದಿಟ್ಟಿಸಿ ನೋಡುತ್ತಾ ಸಾಗಿದ ಹುಲಿರಾಯನ ಖದರ್ ನೋಡಿ!
ಜಿಲ್ಲೆಯ ಕಬಿನಿ ಹಿನ್ನೀರು ಪ್ರದೇಶದಲ್ಲಿ ಹುಲಿಯೊಂದು ಕ್ಯಾಮೆರಾ ಕಣ್ಣಿಗೆ ಕಾಣಿಸಿಕೊಂಡಿದೆ. ಹೆಚ್.ಡಿ. ಕೋಟೆ ತಾಲ್ಲೂಕಿನ ದಮ್ಮನಕಟ್ಟೆ ಅರಣ್ಯ ವಲಯದಲ್ಲಿ ಕಾಣಿಸಿಕೊಂಡ ಈ ಹುಲಿ, ಗಾಂಭೀರ್ಯದಿಂದ ನಡೆದು ಪ್ರವಾಸಿಗರನ್ನು ಮಂತ್ರಮುಗ್ಧರನ್ನಾಗಿಸಿದೆ. ಪ್ರವಾಸಿಗರತ್ತ ದಿಟ್ಟಿಸಿ ನೋಡುತ್ತಲೇ ಸಾಗಿದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಫಾರಿ ಪ್ರಿಯರಿಗೆ ಭರ್ಜರಿ ಅನುಭವ ನೀಡಿದೆ.
ಮೈಸೂರು, ಏಪ್ರಿಲ್ 08: ಜಿಲ್ಲೆಯ ಕಬಿನಿ ಹಿನ್ನೀರು ಪ್ರದೇಶದಲ್ಲಿ ಹುಲಿಯೊಂದು ಕ್ಯಾಮೆರಾ ಕಣ್ಣಿಗೆ ಕಾಣಿಸಿಕೊಂಡಿದೆ. ಹೆಚ್.ಡಿ. ಕೋಟೆ ತಾಲ್ಲೂಕಿನ ದಮ್ಮನಕಟ್ಟೆ ಅರಣ್ಯ ವಲಯದಲ್ಲಿ ಕಾಣಿಸಿಕೊಂಡ ಈ ಹುಲಿ, ಗಾಂಭೀರ್ಯದಿಂದ ನಡೆದು ಪ್ರವಾಸಿಗರನ್ನು ಮಂತ್ರಮುಗ್ಧರನ್ನಾಗಿಸಿದೆ. ಪ್ರವಾಸಿಗರತ್ತ ದಿಟ್ಟಿಸಿ ನೋಡುತ್ತಲೇ ಸಾಗಿದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಫಾರಿ ಪ್ರಿಯರಿಗೆ ಭರ್ಜರಿ ಅನುಭವ ನೀಡಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Apr 08, 2026 11:07 AM
Follow Us
Latest Videos
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
