ಕೊನೆಯ ಓವರ್ ರೋಚಕತೆ; ರೋಹಿತ್ಗೆ ತಿಲಕ್ ವರ್ಮ ವಿಶೇಷ ಗೌರವ
ಐಪಿಎಲ್ 2026ರ ನಿರ್ಣಾಯಕ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಿದ್ದವು. ಪಂದ್ಯದ ಅಂತಿಮ ಹಂತದಲ್ಲಿ ಮುಂಬೈ ಇಂಡಿಯನ್ಸ್ ತಂಡದ ಬ್ಯಾಟರ್‌ಗಳಾದ ತಿಲಕ್ ವರ್ಮಾ ಮತ್ತು ವಿಲ್ ಜಾಕ್ಸ್ ಪಂಜಾಬ್ ಬೌಲರ್‌ಗಳ ವಿರುದ್ಧ ಅಕ್ಷರಶಃ ಸವಾರಿ ಮಾಡಿದರು. ಈ ಮೂಲಕ ಗೆಲುವು ಕಂಡರು
ಪಂಜಾಬ್ ಹಾಗೂ ಮುಂಬೈ ನಡುವಿನ ಪಂದ್ಯದಲ್ಲಿ ಮುಂಬೈ ತಂಡ ಗೆದ್ದಿದೆ. ಬೂಮ್ರಾ ನಾಯಕತ್ವದಲ್ಲಿ ಗೆಲುವು ಸಿಕ್ಕಿದೆ. 4 ಓವರ್ಗೆ 52 ರನ್ ಬೇಕಿತ್ತು. ತಿಲಕ್ ವರ್ಮ ಜವಾಬ್ದರಿಯುತ ಆಟ ಆಡಿದರು. 11 ಎಸೆತಗಳಲ್ಲಿ 22 ರನ್ ಬೇಕಿದ್ದಾಗ ಇಡೀ ಮೈದಾನ ‘ಮುಂಬೈ.. ಮುಂಬೈ..’ ಎನ್ನುವ ಘೋಷಣೆಯಿಂದ ಮೊಳಗುತ್ತಿತ್ತು. ತಿಲಕ್ ವರ್ಮಾ 33 ಎಸೆತಗಳಲ್ಲಿ 75 ರನ್ ಬಾರಿಸಿದರು. ಕೊನೆಯ ಓವರ್ನಲ್ಲಿ 3 ಸಿಕ್ಸರ್ಗಳು ಬಂದವು. ಗೆಲುವಿನ ಬಳಿಕ ವರ್ಮ ಅವರು 45 ಎಂದು ತೋರಿಸುವ ಮೂಲಕ ರೋಹಿತ್ ಶರ್ಮಾ ಅವರಿಗೆ ವಿಶೇಷ ಗೌರವ ಸಲ್ಲಿಸಿದರು.
ಇನ್ನಷ್ಟು ಕ್ರಿಕೆಟ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಬಿಹಾರದಲ್ಲಿ 21 ಜನರಿದ್ದ ದೋಣಿ ಮಗುಚಿ ಇಬ್ಬರು ನಾಪತ್ತೆ; ವಿಡಿಯೋ ಇಲ್ಲಿದೆ
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು

