ಚುನಾವಣಾ ಫಲಿತಾಂಶದ ಬೆನ್ನಲ್ಲೇ ಬಂಗಾಳದಲ್ಲಿ ಟಿಎಂಸಿ ಕಚೇರಿಗೆ ಬೆಂಕಿ ಹಚ್ಚಿ ಧ್ವಂಸ
ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚಿಸುವ ಹಂತದಲ್ಲಿರುವಾಗ ಘರ್ಷಣೆಯ ನಡುವೆ ಟಿಎಂಸಿ ಪಕ್ಷದ ಕಚೇರಿಗೆ ಬೆಂಕಿ ಹಚ್ಚಲಾಗಿದೆ. ಅಸನ್ಸೋಲ್‌ನ ಗೋಧೂಲಿ ಪ್ರದೇಶದಲ್ಲಿ ಟಿಎಂಸಿ ಕಚೇರಿಯನ್ನು ಧ್ವಂಸಗೊಳಿಸಲಾಗಿದೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಹೀನಾಯ ಸೋಲನ್ನು ಕಂಡಿದೆ. ಬಿಜೆಪಿ ಸರ್ಕಾರ ರಚನೆಯಾಗಲಿದೆ. ಇದರ ನಡುವೆ ಟಿಎಂಸಿ ಕಚೇರಿಯನ್ನು ಅಪರಿಚಿತ ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ಇದರಿಂದ ಟಿಎಂಸಿ ಕಚೇರಿಯ ಆವರಣವು ತೀವ್ರವಾಗಿ ಹಾನಿಗೊಳಗಾಗಿದ್ದು, ಪೀಠೋಪಕರಣಗಳು, ಧ್ವಜಗಳು, ಪೋಸ್ಟರ್‌ಗಳು ಮತ್ತು ಬ್ಯಾನರ್‌ಗಳು ಹರಿದುಹೋಗಿವೆ. ಕಟ್ಟಡಕ್ಕೆ ಬೆಂಕಿಯನ್ನೂ ಹಚ್ಚಲಾಗಿದೆ.
ಕೊಲ್ಕತ್ತಾ, ಮೇ 4: ಪಶ್ಚಿಮ ಬಂಗಾಳದಲ್ಲಿ (West Bengal Election Results) ಬಿಜೆಪಿ ಸರ್ಕಾರ ರಚಿಸುವ ಹಂತದಲ್ಲಿರುವಾಗ ಘರ್ಷಣೆಯ ನಡುವೆ ಟಿಎಂಸಿ ಪಕ್ಷದ ಕಚೇರಿಗೆ ಬೆಂಕಿ ಹಚ್ಚಲಾಗಿದೆ. ಅಸನ್ಸೋಲ್‌ನ ಗೋಧೂಲಿ ಪ್ರದೇಶದಲ್ಲಿ ಟಿಎಂಸಿ ಕಚೇರಿಯನ್ನು ಧ್ವಂಸಗೊಳಿಸಲಾಗಿದೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಹೀನಾಯ ಸೋಲನ್ನು ಕಂಡಿದೆ. ಬಿಜೆಪಿ ಸರ್ಕಾರ ರಚನೆಯಾಗಲಿದೆ. ಇದರ ನಡುವೆ ಟಿಎಂಸಿ ಕಚೇರಿಯನ್ನು ಅಪರಿಚಿತ ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ಇದರಿಂದ ಟಿಎಂಸಿ ಕಚೇರಿಯ ಆವರಣವು ತೀವ್ರವಾಗಿ ಹಾನಿಗೊಳಗಾಗಿದ್ದು, ಪೀಠೋಪಕರಣಗಳು, ಧ್ವಜಗಳು, ಪೋಸ್ಟರ್‌ಗಳು ಮತ್ತು ಬ್ಯಾನರ್‌ಗಳು ಹರಿದುಹೋಗಿವೆ. ಕಟ್ಟಡಕ್ಕೆ ಬೆಂಕಿಯನ್ನೂ ಹಚ್ಚಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಲಾಲ್ ಬಾಗ್ ಫ್ಲವರ್ ಶೋನಲ್ಲಿ ಬಿಗ್ ಬಾಸ್ ಸೆಲ್ಫಿ ಝೋನ್; ಏನಿದರ ವಿಶೇಷ?
ನಿವೃತ್ತ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗೆ ಗುಡ್ನ್ಯೂಸ್: ವಿಡಿಯೋ ನೋಡಿ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?

