ಎಲ್ಲರಿಗೆ ಆಶ್ಚರ್ಯವಾಗುವ ರೀತಿಯಲ್ಲಿ ರಾಜ್ಯದ ಮೂರು ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ: ಪರಮೇಶ್ವರ್
ಮಹಾರಾಷ್ಟ್ರದಲ್ಲಿ ನಡೆದ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ವತಿಯಿಂದ ವೀಕ್ಷರಾಗಿ ತೆರಳಿದ್ದ ಪರಮೇಶ್ವರ್ ಅಲ್ಲ್ಲೂ ಕಾಂಗ್ರೆಸ್, ಉದ್ಧವ್ ಠಾಕ್ರೆಯವರ ಶಿವ ಸೇನಾ ಮತ್ತ್ತು ಶರದ್ ಪವಾರ್ ಬಣದ ಎನ್ಸಿಪಿ ಪಕ್ಷಗಳ ಮಹಾವಿಕಾಸ್ ಅಘಾಡಿ ಒಕ್ಕೂಟ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಹೇಳಿದರು.
ಮೈಸೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಗೃಹ ಸಚಿವ ಜಿ ಪರಮೇಶ್ವರ್, ರಾಜ್ಯದಲ್ಲಿ ನಡೆದ ಉಪ ಚುನಾವಣೆಯಲ್ಲಿ ಎಲ್ಲ ಮೂರು ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲಲಿದೆ ಎಂದು ಹೇಳಿದರು. ಎಕ್ಸಿಟ್ ಪೋಲ್ ಗಳ ಸಮೀಕ್ಷೆ ಬೇರೆ ಇರಬಹುದು ಆದರೆ ಎಲ್ಲರೂ ಆಶ್ಚರ್ಯಪಡುವ ರೀತಿಯಲ್ಲಿ ಕಾಂಗ್ರೆಸ್ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಪರಮೇಶ್ವರ್ ಹೇಳಿದರು. ಜಮೀರ್ ಅಹ್ಮದ್ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಕೆಲಸ ಕೆಪಿಸಿಸಿ ಅಧ್ಯಕ್ಷರ ವಿವೇಚನೆಗೆ ಬಿಟ್ಟಿದ್ದು ಎಂದು ಸಚಿವ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ:
Latest Videos
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ

