Nitya Bhavishya: ಇಂದು ದ್ವಾದಶ ರಾಶಿಗಳ ಫಲ ಹೇಗಿದೆ? ಈ ವಿಡಿಯೋ ನೋಡಿ
2023 ಮಾರ್ಚ್ 16ರ ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿಯವರಿಂದ ತಿಳಿದುಕೊಳ್ಳಿ.
ಶುಭೋದಯ ಓದುಗರೇ, ಗುರುವಾರದ ಶುಭದಿನದಂದು ಶುದ್ಧ ಮನಸ್ಸಿನಿಂದ, ಶುದ್ಧ ಹಸ್ತದಿಂದ ಯಾವುದೇ ಒಳ್ಳೆ ಕಾರ್ಯ ಮಾಡಿದರು ಯಶಸ್ಸು ಖಂಡಿತವಾಗಿಯೂ ಫಲ ಲಭಿಸುತ್ತದೆ. ಪ್ರತಿ ದಿನ ಸೂರ್ಯ, ಚಂದ್ರ ಹುಟ್ಟುತ್ತಾರೆ. ಭೂಮಿ ತಿರುಗುತ್ತಿರುತ್ತೆ. ಪ್ರತಿಯೊಬ್ಬರ ಜೀವನವು ನಡೆಯುತ್ತಲೇ ಇರುತ್ತೆ. ದಿನ, ಸಮಯ ಎಲ್ಲರಿಗೂ ಒಂದೇ ಆದ್ರೂ ಜೀವನದಲ್ಲಿ ನಡೆಯುವ ಘಟನೆಗಳು ವಿಭಿನ್ನ. ಇದಕ್ಕೆ ಕಾರಣ ನಮ್ಮ ಜನ್ಮ ರಾಶಿಗಳಲ್ಲಾಗುವ ಬದಲಾವಣೆ. ನಮ್ಮ ಆರೋಗ್ಯ, ಯಶಸ್ಸು, ಸಂತೋಷ, ನೆಮ್ಮದಿ ಎಲ್ಲವೂ ನಮ್ಮ ರಾಶಿಗಳ ಮೇಲೆ ಅವಲಂಬಿತವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದರೆ ಇಂದಿನ (2023 ಮಾರ್ಚ್ 16) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿಯಿಂದ ತಿಳಿದುಕೊಳ್ಳಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1945, ಶುಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ : ಪೂರ್ವಾಭಾದ್ರ, ಮಾಸ : ಫಾಲ್ಗುಣ, ಪಕ್ಷ : ಕೃಷ್ಣ, ವಾರ : ಗುರು, ತಿಥಿ : ನವಮೀ, ನಿತ್ಯನಕ್ಷತ್ರ : ಪೂರ್ವಾಷಾಢ, ಯೋಗ : ವ್ಯತಿಪಾತ್, ಕರಣ : ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 41 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 41 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ14:12 – 15:42ರ ವರೆಗೆ, ಯಮಘಂಡ ಕಾಲ ಬೆಳಗ್ಗೆ06:41 – 08:112ರವರೆಗೆ, ಗುಳಿಕ ಕಾಲ ಬೆಳಗ್ಗೆ09:41 – 11:11ರ ವರೆಗೆ.

ನೇಪಾಳಕ್ಕೆ ವಾಪಸ್ ಹೊರಟ ವಿದ್ಯಾರ್ಥಿಗಳಿಗೆ ಆಹಾರ ಕೊಟ್ಟು ನೆರವಾದ ಎಬಿವಿಪಿ

ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್ ಕಂಪನಿ

Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ

Daily horoscope: ಬುಧವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
