Nitya Bhavishya: ರವಿವಾರದ ರಾಶಿ ಭವಿಷ್ಯ, ದ್ವಾದಶ ರಾಶಿಗಳು ಏನು ಹೇಳುತ್ತವೆ ತಿಳಿದಿಕೊಳ್ಳಿ
ರವಿವಾರ ಸೂರ್ಯದೇವನ ವಾರವಾಗಿದೆ. ಈ ದಿನ ರಾಶಿ ಭವಿಷ್ಯ ಚೆನ್ನಾಗಿರಬೇಕು. 2023 ಫೆಬ್ರವರಿ 26ರ ಭಾನುವಾರ ನಿಮ್ಮ ರಾಶಿ ಫಲ ಹೇಗಿದೆ? ಎಂದು ಬಸವರಾಜ ಗುರೂಜಿ ತಿಳಿಸಿದ್ದಾರೆ.
ರವಿವಾರ ಸೂರ್ಯದೇವನ ವಾರವಾಗಿದೆ. ಈ ದಿನ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. 2023 ಫೆಬ್ರವರಿ 26ರ ಭಾನುವಾರ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲರವಿವಾರ ಸೂರ್ಯದೇವನ ವಾರವಾಗಿದೆ. ಈ ದಿನ ರಾಶಿ ಭವಿಷ್ಯ ಚೆನ್ನಾಗಿರಬೇಕು. 2023 ಫೆಬ್ರವರಿ 26ರ ಭಾನುವಾರ ನಿಮ್ಮ ರಾಶಿ ಫಲ ಹೇಗಿದೆ? ಎಂದು ಬಸವರಾಜ ಗುರೂಜಿ ತಿಳಿಸಲಿದ್ದಾರೆ. ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ಶಾಲಿವಾಹನ ಶಕೆ 1945, ಶುಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ: ಶತಭಿಷಾ, ಮಾಸ: ಫಾಲ್ಗುಣ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಕೃತ್ತಿಕಾ, ಯೋಗ: ಐಂದ್ರ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ-52 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 38 ನಿಮಿಷಕ್ಕೆ. ರಾಹು ಕಾಲ 05:11-06:38ರವರೆಗೆ, ಯಮಘಂಡ ಕಾಲ 12:46-02:14 ರವರೆಗೆ, ಗುಳಿಕ ಕಾಲ ಮಧ್ಯಾಹ್ನ 03:42-05:11ರವರೆಗೆ
Published on: Feb 26, 2023 06:30 AM
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
