Siddaramaiah: ಆಮೇಲೆ ವಂದೇ ಮಾತರಂ ಹಾಡಂಗಿದ್ರೆ ಹಾಡಿ ಎಂದ ಮಾಜಿ ಸಿಎಂ
ಇಂದು(Nov 26) ಕೆಪಿಸಿಸಿ ಕಚೇರಿಯಲ್ಲಿ ಸಂವಿಧಾನ ದಿನಾಚರಣೆ ಸಲುವಾಗಿ ಕಾರ್ಯಕ್ರಮ ಆಯೋಜಿಸಲಾಯಿತು .
ಬೆಂಗಳೂರು: ಇಂದು(Nov 26) ಕೆಪಿಸಿಸಿ ಕಚೇರಿಯಲ್ಲಿ ಸಂವಿಧಾನ ದಿನಾಚರಣೆ (Constitution Day)
ಸಲುವಾಗಿ ಕಾರ್ಯಕ್ರಮ ಆಯೋಜಿಸಲಾಯಿತು . ಈ ಸಂದರ್ಭದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮತ್ತಿತ್ತರು ಭಾಗಿಯಾಗಿದ್ದರು. ನೆಹರೂ, ಗಾಂಧಿ, ಅಂಬೇಡ್ಕರ್ ಭಾವಚಿತ್ರಕ್ಕೆ ಡಿಕೆಶಿ ಸಿದ್ದರಾಮಯ್ಯ ಪುಷ್ಪ ನಮನ ಸಲ್ಲಿಸಿದರು.
Published on: Nov 26, 2022 01:43 PM
Follow Us
Latest Videos
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್

