Siddaramaiah: ಆಮೇಲೆ ವಂದೇ ಮಾತರಂ ಹಾಡಂಗಿದ್ರೆ ಹಾಡಿ ಎಂದ ಮಾಜಿ ಸಿಎಂ

| Updated By: ಅಕ್ಷತಾ ವರ್ಕಾಡಿ

Updated on: Nov 26, 2022 | 1:46 PM

ಇಂದು(Nov 26)  ಕೆಪಿಸಿಸಿ ಕಚೇರಿಯಲ್ಲಿ ಸಂವಿಧಾನ ದಿನಾಚರಣೆ ಸಲುವಾಗಿ ಕಾರ್ಯಕ್ರಮ ಆಯೋಜಿಸಲಾಯಿತು .

ಬೆಂಗಳೂರು: ಇಂದು(Nov 26)  ಕೆಪಿಸಿಸಿ ಕಚೇರಿಯಲ್ಲಿ ಸಂವಿಧಾನ ದಿನಾಚರಣೆ (Constitution Day)
ಸಲುವಾಗಿ ಕಾರ್ಯಕ್ರಮ ಆಯೋಜಿಸಲಾಯಿತು . ಈ ಸಂದರ್ಭದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮತ್ತಿತ್ತರು ಭಾಗಿಯಾಗಿದ್ದರು. ನೆಹರೂ, ಗಾಂಧಿ, ಅಂಬೇಡ್ಕರ್ ಭಾವಚಿತ್ರಕ್ಕೆ ಡಿಕೆಶಿ ಸಿದ್ದರಾಮಯ್ಯ ಪುಷ್ಪ ನಮನ ಸಲ್ಲಿಸಿದರು.

Published on: Nov 26, 2022 01:43 PM