ಗುರುವಾರದ ದಿನ ಭವಿಷ್ಯ, ಪಂಚಾಂಗ: ಇಂದು ಯಾವ ರಾಶಿಯವರಿಗೆ ಶುಭ, ಇನ್ಯಾರಿಗೆ ಅಶುಭ?

Updated on: Feb 13, 2025 | 7:09 AM

ಶಾಲಿವಾಹನ ಶಕವರ್ಷ 1947ರಕ್ರೋಧೀ ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಸೌರ ಮಾಸ : ಮಕರ ಮಾಸ, ಮಹಾನಕ್ಷತ್ರ : ಧನಿಷ್ಠಾ, ಗುರುವಾರ ದೈಹಿಕ ಶ್ರಮದಿಂದ ತೊಂದರೆ, ಅನಿರೀಕ್ಷಿತ ಧನಾಗಮನ, ಅಧಿಕಾರಿಗಳ ಜೊತೆ ಸಮಾಲೋಚನೆ ಎಲ್ಲವೂ ಇಂದಿನ ವಿಶೇಷ. ಎಲ್ಲಾ ರಾಶಿಗಳ ಭವಿಷ್ಯ ಇಲ್ಲಿದೆ.

ಈ ವಿಡಿಯೋದಲ್ಲಿ ಫೆಬ್ರವರಿ 13 ರ ಗುರುವಾರದ ದಿನಭವಿಷ್ಯವನ್ನು ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ. ಶಾಲಿವಾಹನ ಶಕೆ 1947 ರ ಕ್ರೋಧೀ ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಸೌರ ಮಾಸ : ಮಕರ ಮಾಸ, ಮಹಾನಕ್ಷತ್ರ : ಧನಿಷ್ಠಾ, ಮಾಸ : ಮಾಘ, ಪಕ್ಷ : ಕೃಷ್ಣ, ವಾರ : ಗುರು, ತಿಥಿ : ಪ್ರತಿಪತ್ ನಿತ್ಯನಕ್ಷತ್ರ : ಪೂರ್ವಾಫಲ್ಗುಣೀ ಯೋಗ : ಸೌಭಾಗ್ಯ, ಕರಣ : ಬವ, ಸೂರ್ಯೋದಯ – 06 – 58 am, ಸೂರ್ಯಾಸ್ತ – 06 – 35 pm, ಇಂದಿನ ಶುಭಾಶುಭಕಾಲ : ರಾಹು ಕಾಲ 14:14 – 15:41, ಯಮಘಂಡ ಕಾಲ 06:59 – 08:26, ಗುಳಿಕ ಕಾಲ 09:53 – 11:20. ಎಲ್ಲಾ ರಾಶಿಗಳ ಭವಿಷ್ಯ ಇಲ್ಲಿದೆ.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More