Daily Horoscope: ಸೋಮವಾರ ದ್ವಾದಶ ರಾಶಿಗಳು ಏನು ಹೇಳುತ್ತವೆ, ಇಂದಿನ ರಾಶಿ ಭವಿಷ್ಯ ತಿಳಿಯಿರಿ
ಸೋಮವಾರದ ಶುಭದಿನಂದು ನಮ್ಮ ರಾಶಿ ಭವಿಷ್ಯ ಚೆನ್ನಾಗಿರಬೇಕು. 2023 ಫೆಬ್ರವರಿ 27 ಸೋಮವಾರ ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ಎಂಬ ನಿಮ್ಮ ಎಲ್ಲ ಪ್ರಶ್ನೆಗಳಿಗೆ ಉತ್ತರ ಬಸವರಾಜ ಗುರೂಜಿಯವರಿಂದ ತಿಳಿದುಕೊಳ್ಳಿ
ಸೋಮವಾರದ ಶುಭದಿನಂದು ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. 2023 ಫೆಬ್ರವರಿ 27 ಸೋಮವಾರ ನಿಮ್ಮ ರಾಶಿ ಫಲ ಹೇಗಿದೆ? (Nitya Bhavishya) ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನಿತ್ಯಪಂಚಾಂಗ: ಶಾಲಿವಾಹನ ಶಕೆ 1945, ಶುಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ: ಶತಭಿಷಾ, ಮಾಸ: ಫಾಲ್ಗುಣ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ಅಷ್ಟಮಿ, ನಿತ್ಯನಕ್ಷತ್ರ: ರೋಹಿಣಿ, ಯೋಗ: ವೈಧೃತಿ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 52 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 39 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 08:20ರಿಂದ 09:49ರ ತನಕ, ಯಮಘಂಡ ಕಾಲ ಬೆಳಗ್ಗೆ 11:17 ರಿಂದ ಮಧ್ಯಾಹ್ನ 12:46ರ ತನಕ, ಗುಳಿಕ ಕಾಲ ಮದ್ಯಾಹ್ನ 02:14 ರಿಂದ 03:42ರ ತನಕ.
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

