ಬುಧವಾರದ ಈ ಶುಭದಿನದಂದು ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಸೂರ್ಯ-ಚಂದ್ರರ ಸಂಚಾರ ಚೆನ್ನಾಗಿರಬೇಕು. ಹಾಗಾದರೆ 2023 ಮಾರ್ಚ್ 8 ಬುಧವಾರ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ಜೊತೆಗೆ ಮಹಿಳೆಯರ ದಿನವಾದ ಇಂದು ಮಹಿಳೆಯರಿಗೆ ಯಾವ ರೀತಿಯ ಫಲವಿದೆ ತಿಳಿದುಕೊಳ್ಳಿ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1945, ಶುಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ: ಪೂರ್ವಾಭಾದ್ರ, ಮಾಸ: ಫಾಲ್ಗುಣ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ಉತ್ತರಾಫಲ್ಗುಣೀ, ಯೋಗ: ಶೂಲಿ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 46 ನಿಮಿಷಕ್ಕೆ, ಸೂರ್ಯಾಸ್ತ ಬೆಳಗ್ಗೆ 06 ಗಂಟೆ 40 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:44 ರಿಂದ ಮಧ್ಯಾಹ್ನ 02:13ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 08:16 ರಿಂದ ಬೆಳಗ್ಗೆ 09:45ರ ವರೆಗೆ, ಗುಳಿಕ ಕಾಲ ಬೆಳಗ್ಗೆ 11:14 ರಿಂದ ಮಧ್ಯಾಹ್ನ 12:44ರ ವರೆಗೆ.