Nitya Bhavishya: ಶನಿವಾರ ದ್ವಾದಶ ರಾಶಿಗಳು ಏನು ಹೇಳುತ್ತವೆ, ನಿಮ್ಮ ದಿನ ಭವಿಷ್ಯ ಏನು? ವಿಡಿಯೋ ನೋಡಿ
2023 ಮಾರ್ಚ್ 4ರ ಶನಿವಾರ ನಿಮ್ಮ ರಾಶಿ ಫಲ ದಿನ ಭವಿಷ್ಯದ ಬಗ್ಗೆ ತಿಳಿದುಕೊಳ್ಳಿ ಬಸವರಾಜ ಗುರೂಜಿಯವರಿಂದ.
ಶನಿವಾರ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಸೂರ್ಯ, ಚಂದ್ರರ ಸಂಚಾರ ಚೆನ್ನಾಗಿರಬೇಕು. ಹಾಗಾದರೆ 2023 ಮಾರ್ಚ್ 4ರ ಶನಿವಾರ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನಿತ್ಯಪಂಚಾಂಗ: ಶಾಲಿವಾಹನ ಶಕೆ 1945, ಶುಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ: ಶತಭಿಷಾ, ಮಾಸ: ಫಾಲ್ಗುಣ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ಪುಷ್ಯ, ಯೋಗ: ಶೋಭನ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 49 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 30 ನಿಮಿಷಕ್ಕೆ, ರಾಹು ಕಾಲ 09: 47 ರಿಂದ 11:16ರವರೆಗೆ, ಯಮಘಂಡ ಕಾಲ 02: 13 ರಿಂದ 03: 42 ರವರೆಗೆ, ಗುಳಿಕ ಕಾಲ 06: 49 ರಿಂದ ಮಧ್ಯಾಹ್ನ 08:18ರವರೆಗೆ.
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ

