AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ

ಇಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ

ಗಣಪತಿ ಶರ್ಮಾ
|

Updated on: Aug 04, 2026 | 6:23 AM

Share

ಇಂದು ಮೈಸೂರಿನ ಚಾಮುಂಡೇಶ್ವರಿ ಅಮ್ಮನವರ ವರ್ಧಂತ್ಯುತ್ಸವದ ಶುಭ ದಿನ ಹಾಗೂ ಬಾಲಗಂಗಾಧರ ತಿಲಕರ ಜಯಂತಿ ಆಗಿದ್ದು, ಈ ದಿನದ 12 ರಾಶಿಗಳ ಭವಿಷ್ಯ ಹಾಗೂ ಪರಿಹಾರ ಮಂತ್ರಗಳನ್ನು ಖ್ಯಾತ ಜ್ಯೋತಿಷಿ, ವಾಸ್ತು ತಜ್ಞ ಡಾ. ಬಸವರಾಜ ಗುರೂಜಿ ‘ಟಿವಿ9 ಡಿಜಿಟಲ್’ನ ‘ದಿನಭವಿಷ್ಯ’ ಕಾರ್ಯಕ್ರಮದಲ್ಲಿ ವಿವರಿಸಿದ್ದಾರೆ.

ಇಂದು ಆಗಸ್ಟ್ 4, 2026ರ ಮಂಗಳವಾರ, ಪರಾಭವ ನಾಮ ಸಂವತ್ಸರ, ದಕ್ಷಿಣಾಯನ, ಆಷಾಢ ಮಾಸ, ಗ್ರೀಷ್ಮ ಋತು, ಕೃಷ್ಣ ಪಕ್ಷದ ಷಷ್ಠಿ ತಿಥಿ ಹಾಗೂ ರೇವತಿ ನಕ್ಷತ್ರದ ಈ ದಿನವು ಸಾಕ್ಷಾತ್ ಸುಬ್ರಹ್ಮಣ್ಯ ಸ್ವಾಮಿಯ ಅನುಗ್ರಹ ಪಡೆಯಲು ವಿಶೇಷವಾಗಿದೆ. ಇಂದು ಬಾಲಗಂಗಾಧರ ತಿಲಕರ ಜಯಂತಿ ಹಾಗೂ ಮೈಸೂರಿನ ಚಾಮುಂಡೇಶ್ವರಿ ಅಮ್ಮನವರ ವರ್ಧಂತ್ಯುತ್ಸವದ ಶುಭ ದಿನವೂ ಹೌದು. ಇಂದಿನ ರಾಹುಕಾಲ ಮಧ್ಯಾಹ್ನ 3:34 ರಿಂದ ಸಂಜೆ 5:09 ರವರೆಗೆ ಇರಲಿದ್ದು, ಮಧ್ಯಾಹ್ನ 12:25 ರಿಂದ 1:58 ರವರೆಗೆ ಸರ್ವಸಿದ್ಧಿ ಹಾಗೂ ಸಂಕಲ್ಪದ ಶುಭಕಾಲವಾಗಿದೆ. ‘ಟಿವಿ9 ಡಿಜಿಟಲ್’ ವಾಹಿನಿಯ ‘ದಿನಭವಿಷ್ಯ’ ಕಾರ್ಯಕ್ರಮದಲ್ಲಿ ಪ್ರಸಿದ್ಧ ಜ್ಯೋತಿಷಿ ಡಾ. ಬಸವರಾಜ್ ಗುರೂಜಿ ಅವರು ಇಂದಿನ ದ್ವಾದಶ ರಾಶಿಗಳ ಫಲಗಳನ್ನು ವಿವರಿಸಿದ್ದಾರೆ.

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More